ಅರ್ಥ : ಗುಣ ಅಥವಾ ಗುಣವಂತರನ್ನು ಗೌರವಿಸುವ ವ್ಯಕ್ತಿ
							ಉದಾಹರಣೆ : 
							ಒಳ್ಳೆಯ ಗುಣವಂತ ವ್ಯಕ್ತಿ ಓರ್ವ ಮಾತ್ರ ಇನ್ನೊಬ್ಬರನ್ನು ಆದರದಿಂದ ಕಾಣಲು ಸಾಧ್ಯ.
							
ಸಮಾನಾರ್ಥಕ : ಆದರಿಸುವವ, ಗುಣವಂತ, ಗುಣಶೀಲ, ಗೌರವಂತ, ಬೆಲೆ ನೀಡುವವ, ಮರ್ಯಾದಿ ಹೊಂದಿರುವವ, ಯೋಗ್ಯತೆ ಇರುವವ
ಇತರ ಭಾಷೆಗಳಿಗೆ ಅನುವಾದ :