ಅರ್ಥ : ಯಾವುದೇ ವಸ್ತು ಇತ್ಯಾದಿಗಳ ಬಿಸಿಯನ್ನು ಕಡಿಮೆ ಮಾಡುವುದು ಅಥವಾ ಅರಿಸುವುದು ಅಥವಾ ಅದನ್ನು ತಣ್ಣಗಾಗಿಸುವ ಪ್ರಕ್ರಿಯೆ
							ಉದಾಹರಣೆ : 
							ವೈಜ್ಞಾನಿಕವಾಗಿ ಯಾವುದೇ ದುರ್ಘಟನೆ ಆಗಬಾರದೆಂದು ರಿಯಾಕ್ಟರ್ ಗಳನ್ನು ಆರಿಸುತ್ತಿದ್ದಾರೆ.
							
ಸಮಾನಾರ್ಥಕ : ಆರಿಸು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಹೊತ್ತಿಕೊಂಡಿರುವ ಬೆಂಕಿಯನ್ನು ಆರಿಸುವುದು ಅಥವಾ ಶಾಂತಗೊಳಿಸುವುದು
							ಉದಾಹರಣೆ : 
							ಅವನು ದೀಪವನ್ನು ನಂದಿಸಿದನು
							
ಇತರ ಭಾಷೆಗಳಿಗೆ ಅನುವಾದ :
Put out, as of fires, flames, or lights.
Too big to be extinguished at once, the forest fires at best could be contained.