ಅರ್ಥ : ದನ, ಬಂಗಾರ ನಗ ನಾಣ್ಯ ಮುಂತಾದ ಅಮೂಲ್ಯ ವಸ್ತುಗಳ ಸಂಗ್ರಹ
							ಉದಾಹರಣೆ : 
							ಅಜ್ಜನ ಭಂಡಾರ ಅಮೂಲ್ಯ ವಸ್ತುಗಳಿಂದ ತುಂಬಿದೆ.
							
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಬೆಲೆಬಾಳುವ ವಸ್ತುಗಳನ್ನು ಸಂಗ್ರಹಿಸಿಡುವ ಸ್ಥಳ
							ಉದಾಹರಣೆ : 
							ಬರಗಾಲದ ಸಂದರ್ಭದಲ್ಲಿ ರಾಜ ರಾಜ್ಯದ ಬೊಕ್ಕಸದಲ್ಲಿರುವ ಸಕಲ ಸಂಪತ್ತನ್ನೂ ಜನರಿಗೆ ಹಂಚಿದ.
							
ಇತರ ಭಾಷೆಗಳಿಗೆ ಅನುವಾದ :
ಅರ್ಥ : ವಸ್ತು, ಸಾಮಗ್ರಿ, ಸಾಮಾನುಗಳನ್ನು ಇಡುವ ಕೊಠಡಿ
							ಉದಾಹರಣೆ : 
							ಭಂಡಾರದಲ್ಲಿ ಇಲಿಗಳು ಹೇರಳವಾಗಿದೆ.
							
ಸಮಾನಾರ್ಥಕ : ಕೋಠಿ, ಕೋಶ, ಖಜಾನೆ, ಗೋಡೋನು, ಗೋಡೌನ, ಧಾನ್ಯವಿಡುವ ಕೋಣೆ, ಭಂಡಾರ, ಭಂಡಾರದ ಗುಹೆ, ಭಂಡಾರದ ಮನೆ, ವಖಾರ, ಸಕರು ಇಡುವ ದೊಡ್ಡ ಸ್ಥಳ
ಇತರ ಭಾಷೆಗಳಿಗೆ ಅನುವಾದ :