ಅರ್ಥ : ಯಾವುದನ್ನೇ ಆಗಲಿ ಹೇಳಲು, ವಿವರಿಸಲು ಸಾಧ್ಯವಾಗದೇ ಇರುವುದು
							ಉದಾಹರಣೆ : 
							ನಾನು ಹಿಮಾಲಯಕ್ಕೆ ಹೋದಾಗ ಅನಿರ್ವಚನೀಯ ಅನುಭವವಾಯಿತು.
							
ಸಮಾನಾರ್ಥಕ : ಅನಿರ್ವಚನೀಯ, ಅನಿರ್ವಚನೀಯವಾದ, ಅನಿರ್ವಚನೀಯವಾದಂತ, ಅನಿರ್ವಚನೀಯವಾದಂತಹ, ವಿವರಿಸಲಾಗದ, ವಿವರಿಸಲಾಗದಂತ
ಇತರ ಭಾಷೆಗಳಿಗೆ ಅನುವಾದ :
Defying expression or description.
Indefinable yearnings.