ಅರ್ಥ : ಒಂದು ಪೇಯದಲ್ಲಿ ಸಕ್ಕರೆ, ಬೆಲ್ಲ ಮುಂತಾದವುಗಳನ್ನು ಹಾಕಿ ಬೆರಸಿದ್ದು ಮತ್ತು ರುಚಿಗೆ ಹೂವಿನ ರಸ ಅಥವಾ ಅರ್ಕ ಮುಂತಾದವುಗಳನ್ನು ಹಾಕಿ ಬೆರೆಸಿರುವುದು
							ಉದಾಹರಣೆ : 
							ರಾಮೂ ಬಂದ ಅಥಿತಿಗಳಿಗೆ ಕುಡಿಯಲು ಶರಬತ್ತನ್ನು ನೀಡುತ್ತಿದ್ದ.
							
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಆ ನೀರಿನಲ್ಲಿ ಸಕ್ಕರೆ, ಬೆಲ್ಲ ಮೊದಲಾದವುಗಳನ್ನು ಕರಗಿಸಲಾಗಿದೆ
							ಉದಾಹರಣೆ : 
							ಸಕ್ಕರೆ ಶರಬತ್ತಿಗಿಂತ ಬೆಲ್ಲದ ಶರಬತ್ತು ತುಂಬಾ ರುಚಿಕರವಾಗಿರುವುದು.
							
ಸಮಾನಾರ್ಥಕ : ಪಾನಕ, ಸಕ್ಕರೆ ಪಾನಕ
ಇತರ ಭಾಷೆಗಳಿಗೆ ಅನುವಾದ :