ಅರ್ಥ : ಯಾರು ನೀಡಿದ್ದಾರೋ ಮತ್ತೆ ಅವರಿಗೇ ಕೊಡು
							ಉದಾಹರಣೆ : 
							ಮನೆಯನ್ನು ಕಟ್ಟುವುದಕ್ಕಾಗಿ ನಾನು ಪಡೆದಂತಹ ಸಾಲವನ್ನು ಅವರಿಗೆ ಒಂದು ವರ್ಷದೊಳಗೆ ವಾಪಸು ಮಾಡಿದೆ.
							
ಸಮಾನಾರ್ಥಕ : ತಿರುಗಿ ಕೊಡು, ವಾಪಸು ಕೊಡು, ವಾಪಸು ಮಾಡು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಒತ್ತಡ ಅಥವಾ ಭಯದ ಕಾರಣ ಯಾವುದೋ ಒಂದು ವಸ್ತುವನ್ನು ನೀಡುವ ಪ್ರಕ್ರಿಯೆ
							ಉದಾಹರಣೆ : 
							ಪೊಲೀಸರಿಂದ ಎಟು ಬಿದ್ದ ತಕ್ಷಣ ಕಳ್ಳ ಕಳ್ಳತನ ಮಾಡಿದ ಸಾಮಾನುಗಳನ್ನು ಹಿಂದಿರುಗಿಸಿದ
							
ಸಮಾನಾರ್ಥಕ : ಬಿಟ್ಟು ಕೊಡು
ಇತರ ಭಾಷೆಗಳಿಗೆ ಅನುವಾದ :