ಅರ್ಥ : ರಜಸ್ರಾವ ಆಗದ ಅಥವಾ ರಜಸ್ರಾವ ಪೂರ್ವದ ಹುಡುಗಿ ಅಥವಾ ಯುವತಿ
							ಉದಾಹರಣೆ : 
							ದುರ್ಗಾ ಪೂಜೆಯಲ್ಲಿ ಹನ್ನೊಂದು ಜನ ಕುವರಿಯರು ಮಡಿಯಲ್ಲಿ ಪೂಜೆ ಸಲ್ಲಿಸಿದರು.
							
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಹೆಣ್ಣು ಸಂತಾನ
							ಉದಾಹರಣೆ : 
							ಮಗಳು ಮನೆಯ ಮಹಾಲಕ್ಷ್ಮಿ ಎಂದು ತಿಳಿಯಲಾಗುತ್ತದೆ.ಸೀತಾ ಜನಕನ ಮಗಳು.
							
ಸಮಾನಾರ್ಥಕ : ಕನ್ಯಾ, ತನುಜೆ, ಪುತ್ರಿ, ಮಗಳು, ಹೆಣ್ಣುಸಂತಾನ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಚಿಕ್ಕ ವಯಸ್ಸಿನ ಸ್ತ್ರೀಹೆಣ್ಣು, ವಿಶೇಷವಾಗಿ ಅವಿವಾಹಿತೆ
							ಉದಾಹರಣೆ : 
							ಹುಡುಗಿಯರು ಕುಂಟೆಬಿಲ್ಲೆ ಹಾಡನ್ನು ಆಡುತ್ತಿದ್ದಾರೆ.
							
ಸಮಾನಾರ್ಥಕ : ಅಪ್ರಾಪ ಹೆಣ್ಣು, ಅಪ್ರಾಪ್ತ ಹೆಣ್ಣು, ಎಳೆಯ ವಯಸ್ಸಿನವಳು, ಕನ್ಯೆ, ಬಾಲಕಿ, ಬಾಲಿಕೆ, ಮಗು, ಶಿಶು
ಇತರ ಭಾಷೆಗಳಿಗೆ ಅನುವಾದ :
A youthful female person.
The baby was a girl.ಅರ್ಥ : ಚಿಕ್ಕ ವಯಸ್ಸಿನ ಸ್ತ್ರೀ ಸೇವಕಿಯ ಕೆಲಸವನ್ನು ಮಾಡುತ್ತಾಳೆ
							ಉದಾಹರಣೆ : 
							ಅವರು ತಮ್ಮ ತಂದೆ-ತಾಯಿಯ ಸೇವೆ ಮಾಡುವುದಕ್ಕಾಗಿ ಒಂದು ಬಾಲಕಿಯನ್ನು ಕೆಲಸಕ್ಕೆ ಇಟ್ಟುಕೊಂಡಿದ್ದಾರೆ.
							
ಸಮಾನಾರ್ಥಕ : ಬಾಲಕಿ, ಹೆಣ್ಣು ಮಗಳು
ಇತರ ಭಾಷೆಗಳಿಗೆ ಅನುವಾದ :