ಅರ್ಥ : ಯಾವುದೇ ವಿಷಯ ಅಥವಾ ಸಂಗತಿಯ ಬಗೆಗೆ ಆಸಕ್ತಿಯನ್ನು ಕುತೂಹಲವನ್ನು ತೋರದೆ ಇರುವುದು ಅಥವಾ ಬೇಕಂತಲೇ ಹಾಗೆ ಮಾಡುವುದು
							ಉದಾಹರಣೆ : 
							ಅವನು ಜೀವನ ಪೂರ್ತಿ ಉಪೇಕ್ಷೆಗೊಳಲಾಗದ ಅಥವಾ ಅಲಕ್ಷ್ಯದ ಜನರ ಸೇವೆಯಲ್ಲಿಯೇ ಕಳೆದನು.
							
ಸಮಾನಾರ್ಥಕ : ಉಪೇಕ್ಷೆ, ಕಡೆಗಣಿಸುವಿಕೆ
ಇತರ ಭಾಷೆಗಳಿಗೆ ಅನುವಾದ :