ಅರ್ಥ : ಏನಾದರೂ ಕೆಲಸ ಮಾಡುವುದರ ಕ್ರಿಯೆ ಅಥವಾ ಭಾವ
							ಉದಾಹರಣೆ : 
							ಆಂಗ್ಲರು ಇಲ್ಲಿ ವ್ಯಾಪಾರ ಮಾಡುವುದರಲ್ಲಿ ಸಫಲತೆಯನ್ನು ಹೊಂದಿದರು.
							
ಸಮಾನಾರ್ಥಕ : ಉದ್ಯೋಗ, ಉದ್ಯೋಗ ಮಾಡುವುದು, ಕಾರ್ಯ, ಕಾರ್ಯ ಮಾಡುವುದು, ಕಾರ್ಯ-ಮಾಡುವುದು, ಕೆಲಸ ಮಾಡುವುದು, ಕೆಲಸ-ಮಾಡುವುದು
ಇತರ ಭಾಷೆಗಳಿಗೆ ಅನುವಾದ :
Activity directed toward making or doing something.
She checked several points needing further work.