ಅರ್ಥ : ಸಣ್ಣ ಕಲ್ಲು ಮೊದಲಾದವುಗಳನ್ನು ಇಟ್ಟು ಹೊಡೆಯಲು, ಎಳೆದು ಬಿಡುವಂಥ ಪಟ್ಟಿಯನ್ನು ಎರಡು ಕೋಡುಗಳಿಗೆ ಕಟ್ಟಿರುವ ಸಣ್ಣ ಕವೆ
							ಉದಾಹರಣೆ : 
							ಜೋಳ ಕಾಳು ಕಟ್ಟಿದಾಗ ರೈತರು ಕವಣೆಗೋಲು ಬಳಸಿ ಕಲ್ಲು ಹೊಡೆದು ಹಕ್ಕಿಗಳನ್ನು ಬೆದರಿಸುತ್ತಾರೆ.
							
ಸಮಾನಾರ್ಥಕ : ಕವೆಗೋಲು, ಕ್ಯಾಟರ್ ಬಿಲ್ಲು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಸಣ್ಣ ಕಲ್ಲು ಮೊದಲಾದವನ್ನು ಇಟ್ಟು ಹೊಡೆಯಲು, ಎಳೆದು ಬಿಡುವಂಥ ಪಟ್ಟಿಯನ್ನು ಎರಡು ಕೋಡುಗಳಿಗೆ ಕಟ್ಟಿರುವ, ಸಣ್ಣ ಕವೆ
							ಉದಾಹರಣೆ : 
							ಮಂಗಳ ಕ್ಯಾಟರ್ ಬಿಲ್ಲನ್ನು ತುಂಬಾ ಚೆನ್ನಾಗಿ ಬಿಡುತ್ತಾಳೆ.
							
ಸಮಾನಾರ್ಥಕ : ಕವೆಗೋಲು, ಕ್ಯಾಟರ್ ಬಿಲ್ಲು
ಇತರ ಭಾಷೆಗಳಿಗೆ ಅನುವಾದ :