ಅರ್ಥ : ಕೆಂಪಾಗುವಂತಹ ಅವಸ್ಥೆ ಅಥವಾ ಭಾವ
							ಉದಾಹರಣೆ : 
							ಸೂರ್ಯೋದಯ ಹಾಗೂ ಸೂರ್ಯಾಸ್ಥಗಳ ಸಮಯದಲ್ಲಿ ಸೂರ್ಯನಲ್ಲಿ ಕಾಣುವ ಕೆಂಬಣ್ಣ ನೋಡಲು ಸುಂದರವಾಗಿರುತ್ತದೆ.
							
ಸಮಾನಾರ್ಥಕ : ಹೊಂಬಣ್ಣ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಕೆಂಪು ಅಥವಾ ರಕ್ತ ಬಣ್ಣದ
							ಉದಾಹರಣೆ : 
							ಮುಂಜಾನೆ ಹುಟ್ಟುವ ಸೂರ್ಯ ಕೆಂಬಣ್ಣ ಹೊಂದಿರುವನು.
							
ಸಮಾನಾರ್ಥಕ : ಕೆಂಪು ಬಣ್ಣ, ರಕ್ತ ಬಣ್ಣ, ರಕ್ತ ವರ್ಣ
ಇತರ ಭಾಷೆಗಳಿಗೆ ಅನುವಾದ :