ಅರ್ಥ : ಯಾವುದೇ ಒಂದು ವಿಷಯ ಅಥವಾ ಸಂಗತಿಯ ಬಗ್ಗೆ ಈಗಾಗಲೇ ಪರಿಚಿತವಿರುವಿಕೆಯನ್ನು ತಿಳಿಸುವುದು
							ಉದಾಹರಣೆ : 
							ನನಗೆ ಆ ಕೆಲಸ ತಿಳಿದಿರುವ ಕಾರಣ ನಾನು ಅದನ್ನು ಬೇಗ ಮುಗಿಸಬಲ್ಲೆ.
							
ಇತರ ಭಾಷೆಗಳಿಗೆ ಅನುವಾದ :
Having knowledge of.
He had no awareness of his mistakes.ಅರ್ಥ : ಯಾರೋ ಒಬ್ಬರು ಗೊತ್ತಿರುವ ಅಥವಾ ಪರಿಚಯವಿರುವ
							ಉದಾಹರಣೆ : 
							ಅವನು ಕೆಲವು ಪರಿಚಯಸ್ಥ ಜನರ ಜೊತೆ ತಿರುಗಿ ಎಲ್ಲಾರಿಗೂ ಹೊಸ ವರ್ಷದ ಶುಭಕಾಮನೆಗಳನ್ನು ತಿಳಿಸುತ್ತಿದ್ದಾನೆ.
							
ಸಮಾನಾರ್ಥಕ : ಗುರುತಿನವ, ಪರಿಚಯವಿರುವ, ಪರಿಚಯಸ್ಥ
ಇತರ ಭಾಷೆಗಳಿಗೆ ಅನುವಾದ :
जो जाना पहचाना हो या जिसको जाना गया हो।
वह कुछ परिचित लोगों के साथ घूम-घूमकर सबको नववर्ष की शुभकामनाएँ दे रहा है।ಅರ್ಥ : ಯಾವುದೇ ವಸ್ತು ಸಂಗತಿಯ ತಿಳುವಳಿಕೆ ಇರುವುದು
							ಉದಾಹರಣೆ : 
							ಅವರು ನನಗೆ ಈಗಾಗಲೆ ಗೊತ್ತಿರುವ ವ್ಯಕ್ತಿ.
							
ಇತರ ಭಾಷೆಗಳಿಗೆ ಅನುವಾದ :
Apprehended with certainty.
A known quantity.