ಅರ್ಥ : ಸಸ್ಮಾನ ಅಥವಾ ಪುರಸ್ಕರ ಮುಂತಾದವುಗಳನ್ನು ನೀಡುವ ಪ್ರಕ್ರಿಯೆ
							ಉದಾಹರಣೆ : 
							ಗೌರವಾನ್ವಿತ ವ್ಯಕ್ತಿಗಳಿಗೆ ಗೌರವ ನೀಡು.
							
ಸಮಾನಾರ್ಥಕ : ಗೌರವ ನೀಡು, ಸನ್ಮಾನ ಮಾಡು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಧಾರ್ಮಿಕ ದೃಷ್ಟಿಯಿಂದ ಯಾವುದಾದರು ಮಾತಿನ ಮೇಲೆ ಶ್ರದ್ಧೆ ಅಥವಾ ವಿಶ್ವಾಸವನ್ನು ಇಡುವ ಪ್ರಕ್ರಿಯೆ
							ಉದಾಹರಣೆ : 
							ನಾನು ನಿರಾಕಾರನಾದ ಈಶ್ವರನನ್ನು ನಂಬುತ್ತೇನೆ.
							
ಸಮಾನಾರ್ಥಕ : ಆದರಿಸು, ನಂಬು, ಮರ್ಯಾದಿಸು, ಮರ್ಯಾದೆ ಕೊಡು, ಮರ್ಯಾದೆ-ಕೊಡು
ಇತರ ಭಾಷೆಗಳಿಗೆ ಅನುವಾದ :