ಅರ್ಥ : ತೆರೆದಿರುವ ಅಥವಾ ಅರಳಿದ (ಕಣ್ಣು)
							ಉದಾಹರಣೆ : 
							ನವಜಾತ ಶಿಶುವು ಕಣ್ಣನ್ನು ತೆರೆದು ತನ್ನ ತಾಯಿಯನ್ನು ನೋಡುತ್ತಿತ್ತು.
							
ಇತರ ಭಾಷೆಗಳಿಗೆ ಅನುವಾದ :
भली प्रकार खोला या फैलाया हुआ (नेत्र)।
नवजात शिशु विस्फारित नेत्रों से अपनी माँ को देख रहा था।ಅರ್ಥ : ಮುಚ್ಚಿಲ್ಲದಂತಹ ಅಥವಾ ಮುಚ್ಚಿರದಂತಹ
							ಉದಾಹರಣೆ : 
							ನಾಯಿ ತೆರೆದಿರುವ ಬಾಗಿಲಿನಿಂದ ಒಳಗೆ ಬಂದಿತು.
							
ಸಮಾನಾರ್ಥಕ : ತೆಗೆದ, ತೆಗೆದಿರುವ, ತೆಗೆದಿರುವಂತ, ತೆಗೆದಿರುವಂತಹ, ತೆರೆದಂತಹ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾವುದೇ ಪ್ರಕಾರದ ಅಡ್ಡಿ, ಪ್ರತಿಬಂಧ ಅಥವಾ ನಿಷೇಧವಿಲ್ಲದಂತಹ
							ಉದಾಹರಣೆ : 
							ತೆರೆದ ಗಾಳಿಯಲ್ಲಿ ತಿರುಗಾಡುವುದು ಆರೋಗ್ಯಕ್ಕೆ ಒಳ್ಳೆಯದು.
							
ಸಮಾನಾರ್ಥಕ : ತೆರೆದಂತ, ತೆರೆದಂತಹ, ಬಂಧನ ರಹಿತವಾದ, ಬಂಧನ ರಹಿತವಾದಂತ, ಬಂಧನ ರಹಿತವಾದಂತಹ
ಇತರ ಭಾಷೆಗಳಿಗೆ ಅನುವಾದ :