ಅರ್ಥ : ಯಾವುದೇ ಸಂಬಂಧವನ್ನು ಇಟ್ಟುಕೊಳ್ಳದೇ ಬೇರೆ ಅಥವಾ ದೂರ ಮಾಡುವ ಪ್ರಕ್ರಿಯೆ
							ಉದಾಹರಣೆ : 
							ಸಂಪತ್ತು ಕೈಗೆ ಬಂದ ಮೇಲೆ ಸಂತೋಷನು ತನ್ನ ತಂದೆ-ತಾಯಿಯನ್ನು ದೂರ ಮಾಡಿದನು.
							
ಇತರ ಭಾಷೆಗಳಿಗೆ ಅನುವಾದ :
बिना कोई सबंध रखे अलग या दूर करना।
संपत्ति हाथ में आते ही संतोष ने अपने माता-पिता को किनारे कर दिया।