ಅರ್ಥ : ಸೀರೆ, ದುಪಟ್ಟ ಅಥವಾ ಸೀರೆಯ ಸೆರಗಿನ ಒಂದು ಭಾಗವನ್ನು ಲಜ್ಜೆಯುಳ್ಳ ಹೆಂಗಸರು ತಮ್ಮ ತಲೆಯ ಮೇಲೆ ಮುಖದ ಮುಂದೆ ಬರುವ ಹಾಗೆ ಅದನ್ನು ಹೊದ್ದುಕೊಳ್ಳುವರು
							ಉದಾಹರಣೆ : 
							ಹೊಸ ಮಧುಮಗಳನ್ನು ಹೆಂಗಸರು ಅವಳ ಮುಸುಕು ಮೇಲೆತ್ತಿ ಮುಖ  ನೋಡುತ್ತಿದ್ದರು.
							
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಮುಚ್ಚುವ ಅಥವಾ ಅಡಗಿಸುವ ಕ್ರಿಯೆ
							ಉದಾಹರಣೆ : 
							ಸಹಜವಾದ ಮಾನವನ ಸ್ವಭಾವನ್ನು ಮುಚ್ಚಿಡುವುದು ಅಷ್ಟು ಸುಲಭವಲ್ಲ.
							
ಸಮಾನಾರ್ಥಕ : ಅಡಗಿಸು, ಗುಪ್ತವಾಗಿಡು, ತೆರೆ, ಮರೆಮಾಡು, ಮುಚ್ಚು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ರಕ್ಷಣೆಗಾಗಿ ಅಥವಾ ಮರೆಗಾಗಿ ಹಾಕಿರುವಂತಹ ಬಟ್ಟೆ
							ಉದಾಹರಣೆ : 
							ಅವರ ಬಾಗಿಲಿನಲ್ಲಿ ಹಳೆಯ ಪರದೆಯು ಬಳುಕುತ್ತಿದೆ.
							
ಇತರ ಭಾಷೆಗಳಿಗೆ ಅನುವಾದ :
आड़ करने के लिए लटकाया हुआ कपड़ा आदि।
उसके दरवाजे पर एक जीर्ण पर्दा लटक रहा था।