ಅರ್ಥ : ಕೊನೆಗೊಳ್ಳುವ ಹಂತವನ್ನು ತಲುಪಿದ ಸ್ಥಿತಿ
							ಉದಾಹರಣೆ : 
							ಗಾಂಧೀಜಿಯವರ ಸಾವಿನ ನಂತರ ಒಂದು ಯುಗವೇ ಸಮಾಪ್ತಿಯಾಯಿತು.
							
ಸಮಾನಾರ್ಥಕ : ಅಂತ್ಯ, ಇತಿ, ಮುಕ್ತಾಯ(??), ಸಮಾಪ್ತಿ
ಅರ್ಥ : ಕೊನೆಗೊಳ್ಳುವ ಹಂತವನ್ನು ತಲುಪಿದ ಸ್ಥಿತಿ
							ಉದಾಹರಣೆ : 
							ಮಹಾತ್ಮ ಗಾಂಧೀಜಿಯವರ ಸಾವಿನ ನಂತರ ಒಂದು ಯುಗವೇ ಸಮಾಪ್ತಿಯಾಯಿತು.
							
ಸಮಾನಾರ್ಥಕ : ಅಂತ್ಯ, ಇತಿ, ಮುಕ್ತಾಯ, ಸಮಾಪ್ತಿ
ಇತರ ಭಾಷೆಗಳಿಗೆ ಅನುವಾದ :
किसी उद्देश्य की सिद्धि के लिए लोगों का अपना-अपना अलग-अलग दल बनाने की क्रिया।
संविधान के पाँव दलबंदी के दलदल में फँसे हैं।समाप्त होने की क्रिया, अवस्था या भाव।
महात्मा गाँधी के मरने के साथ ही एक युग की समाप्ति हो गई।ಅರ್ಥ : ಯಾವುದೇ ಕಾರ್ಯದ ಕೊನೆಯ ಹಂತ
							ಉದಾಹರಣೆ : 
							ಈ ಕಾರ್ಯಕ್ರಮದ ಸಮಾರೋಪ ಸಮಾರಂಭಕ್ಕೆ ದೊಡ್ದ ದೊಡ್ಡ ವಿದ್ವಾಂಸರು ಬಂದಿದ್ದಾರೆ.
							
ಸಮಾನಾರ್ಥಕ : ಕೊನೆಗೊಳ್ಳು, ಮುಕ್ತಾಯ, ಸಮಾಪ್ತಿ
ಇತರ ಭಾಷೆಗಳಿಗೆ ಅನುವಾದ :