पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಮುರಿಯುವ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಮುರಿಯುವ   ನಾಮಪದ

अर्थ : ಒಡೆದು ಹೋಗುವ ಕ್ರಿಯೆ ಅಥವಾ ಭಾವನೆ

उदाहरणे : ಮಣ್ಣಿನಿಂದ ಮಾಡಿದ ಪಾತ್ರೆ ಒಡೆದುಹೋಗುವ ಕಾರಣ ನಾನು ಜೋಪಾನವಾಗಿ ಇಡುವೆ

समानार्थी : ಒಡೆಯುವ


इतर भाषांमध्ये अनुवाद :

टूटने की क्रिया या भाव।

टूटने से बचाने के लिए मैं मिट्टी के बर्तनों को संभालकर रखती हूँ।
टूट, टूटना, भंग, भङ्ग

The act of breaking something.

The breakage was unavoidable.
break, breakage, breaking

ಮುರಿಯುವ   ಗುಣವಾಚಕ

अर्थ : ಮುರಿದುಹಾಕುವಂತಹ ಅಥವಾ ಒಡೆಯುವಂತಹವ

उदाहरणे : ಶಿವ ಧನಸ್ಸನ್ನು ಮುರಿದಂತಹ ರಾಮನ ಮೇಲೆ ಪರಶುರಾಮನು ಕೋಪಗೊಂಡನು.

समानार्थी : ಒಡೆದುಹಾಕು, ಒಡೆದುಹಾಕುವಂತ, ಒಡೆದುಹಾಕುವಂತಹ, ಒಡೆಯುವ, ಒಡೆಯುವಂತ, ಒಡೆಯುವಂತಹ, ತುಂಡರಿಸುವ, ತುಂಡರಿಸುವಂತ, ತುಂಡರಿಸುವಂತಹ, ತುಂಡುಮಾಡುವ, ತುಂಡುಮಾಡುವಂತಹ, ತುಂಡುಹಾಕುವ, ತುಂಡುಹಾಕುವಂತಹ, ನಾಶಪಡಿಸುವ, ನಾಶಪಡಿಸುವಂತ, ನಾಶಪಡಿಸುವಂತಹ, ನಾಶಮಾಡುವ, ನಾಶಮಾಡುವಂತ, ನಾಶಮಾಡುವಂತಹ, ಮುರಿದುಹಾಕುವ, ಮುರಿದುಹಾಕುವಂತಹ, ಮುರಿಯುವಂತ, ಮುರಿಯುವಂತಹ, ಹೊಡೆದುಹಾಕುವ, ಹೊಡೆದುಹಾಕುವಂತ, ಹೊಡೆದುಹಾಕುವಂತಹ


इतर भाषांमध्ये अनुवाद :

भंग करने वाला या तोड़ने वाला।

शिव धनुष भंजक राम पर परशुरामजी क्रोधित हो गए।
अभिभंग, अभिभङ्ग, भंजक

अर्थ : ಯಾವುದೇ ವಸ್ತುವು ತುಂಡಾಗುವ ಗುಣವನ್ನು ಹೊಂದಿರುವ

उदाहरणे : ಕನ್ನಡಕವು ಒಂದು ಒಡೆಯುವ ವಸ್ತು.

समानार्थी : ಒಡೆದು ಹೋಗುವ, ಒಡೆಯುವ, ಚೂರು ಚೂರಾಗುವ, ಪುಡಿ ಪುಡಿಯಾಗುವ, ಭಿದುರ


इतर भाषांमध्ये अनुवाद :

जिसके खंड या टुकड़े किए जा सकें।

नग्न आँखों से दिखाई देनेवाली सभी वस्तुएँ खंडनीय हैं।
खंडनीय, खण्डनीय

Capable of being broken or damaged.

Earthenware pottery is breakable.
Breakable articles should be packed carefully.
breakable