ଅର୍ଥ : ಕಪ್ಪುಹಲಗೆಯ ಅಥವಾ ಪುಸ್ತಕದಲ್ಲಿರುವ ಬರಹವನ್ನು ಅಳಿಸುವ ಕ್ರಿಯೆ
							ଉଦାହରଣ : 
							ಶಿಕ್ಷಕಿಯು ತಪ್ಪು ಉತ್ತರವನ್ನು ಹೊಡೆದುಹಾಕಿದಳು
							
ସମକକ୍ଷ : ಹೊಡೆದುಹಾಕು
ଅନ୍ୟ ଭାଷାରେ ଅନୁବାଦ :
ଅର୍ଥ : ಅಳಿಸುವ ಕೆಲಸವನ್ನು ಬೇರೆಯವರಿಂದ ಮಾಡಿಸುವ ಪ್ರಕ್ರಿಯೆ
							ଉଦାହରଣ : 
							ಬೇರೆಯವರನ್ನು ಏಕೆ ಅಳಿಸುತ್ತೀಯ?
							
ସମକକ୍ଷ : ಅಳಿಸುವಂತೆ ಮಾಡು, ಅಳಿಸುವಂತೆ-ಮಾಡು
ଅନ୍ୟ ଭାଷାରେ ଅନୁବାଦ :
ଅର୍ଥ : ಕಾಗದದ ಮೇಲೆ ಬರೆದಿರುವುದನ್ನು ಯಾವುದಾದರು ವಸ್ತುವಿನಿಂದ ಅಳಿಸಿ ತೆಗೆಯುವುದು
							ଉଦାହରଣ : 
							ಅವನು ಮೊದಲ ಶಬ್ಧವನ್ನು ರಬ್ಬರ್ ನಿಂದ ಅಳಿಸಿದನು.
							
ଅନ୍ୟ ଭାଷାରେ ଅନୁବାଦ :
ଅର୍ଥ : ರೇಖಾ ಚಿತ್ರ, ಕಲೆ ಚಿಹ್ನೆ ಇತ್ಯಾದಿಗಳನ್ನು ಉಜ್ಜಿ ಉಜ್ಜಿ ಅಳಿಸುವ ಪ್ರಕ್ರಿಯೆ
							ଉଦାହରଣ : 
							ಕಪ್ಪು ಹಲಗೆಯ ಮೇಲೆ ಶ್ಯಾಮಭಟ್ ಬಗೆಗೆ  ಬರೆದಿದ್ದ ಶಬ್ದಗಳನ್ನು ಗುರುಗಳನ್ನು ಅಳಿಸಿ ಹಾಕಿದರು.
							
ସମକକ୍ଷ : ವರೆಸು
ଅନ୍ୟ ଭାଷାରେ ଅନୁବାଦ :
अंकित रेखा, दाग, चिन्ह आदि को इस प्रकार रगड़ना कि वह न रह जाए।
गुरुजी श्यामपट्ट पर लिखे शब्दों को डस्टर से मिटा रहे हैं।