ଅର୍ଥ : ಜೋರಾಗಿ ಗುಡು-ಗುಡು ಶಬ್ದ ಮಾಡುವುದು
							ଉଦାହରଣ : 
							ಮಳೆ ಜೋರಾಗಿ ಬರುತ್ತಿರುವುದರಿಂದ ವಿದ್ಯುತ್ ಗುಡು-ಗುಡು ಶಬ್ದ ಮಾಡುತ್ತಿದೆ.
							
ସମକକ୍ଷ : ಕಡಕಡ ಸಪ್ಪಳ ಮಾಡು, ಗುಡು-ಗುಡು
ଅନ୍ୟ ଭାଷାରେ ଅନୁବାଦ :
ଅର୍ଥ : ಕರಕರ ಶಬ್ದ ಮಾಡುತ್ತಾ ಕೆಳಗೆ ಬೀಳುವ ಪ್ರಕ್ರಿಯೆ
							ଉଦାହରଣ : 
							ಅಂದು ನನ್ನ ಮುಂದೆಯೇ ಮರವೊಂದು ಕಡಕಡ ಶಬ್ದ ಮಾಡುತ್ತಾ ಬಿತ್ತು.
							
ଅନ୍ୟ ଭାଷାରେ ଅନୁବାଦ :
ଅର୍ଥ : ಮುರಿದು ಅಥವಾ ಒಡೆದು ಬೀಳುವಾಗ ಕರಕರ ಶಬ್ದವಾಗುವ ಪ್ರಕ್ರಿಯೆ
							ଉଦାହରଣ : 
							ಜೋರಾಗಿ ಗಾಳಿ ಬೀಸಿದ ಕಾರಣ ಮರದ ಎಲೆಗಳು ಕಡಕಡ ಶಬ್ದ ಮಾಡುತ್ತಿದೆ.
							
ଅନ୍ୟ ଭାଷାରେ ଅନୁବାଦ :