ଅର୍ଥ : ಒಡೆದು ಪುಡಿ ಪುಡಿಯಾಗಿ ನಾಷವಾಗುವ ಕ್ರಿಯೆ
							ଉଦାହରଣ : 
							ತುಂಬಾ ಚೆನ್ನಾಗಿರುವ ಅರಮನೆಯು ಕೆಲವು ಅಚಾತುರ್ಯದಿಂದಾಗಿ ನಾಶವಾಗಿ ಹೋಯಿತು.
							
ସମକକ୍ଷ : ಛಿದ್ರಛಿದ್ರವಾಗು, ನಾಶವಾಗು, ಹಾಳಾಗು
ଅନ୍ୟ ଭାଷାରେ ଅନୁବାଦ :
टूट-फूटकर नष्ट होना।
कभी सबसे अच्छी मानी जाने वाली यह हवेली समय के साथ उजड़ गई।ଅର୍ଥ : ಯಾರೋ ಒಬ್ಬರ ಸಾಲ ತೀರಿಸಲು ಯಾವುದೂ ಉಳಿದಿಲ್ಲದ ಸ್ಥಿತಿಗೆ ತಲುಪುವ ಪ್ರಕ್ರಿಯೆ
							ଉଦାହରଣ : 
							ಇಷ್ಟೊಂದು ದುಡ್ಡು ಮದುವೆಗೆ ಖರ್ಚು ಮಾಡಿದರೆ ನಾನು ದಿವಾಳಿಯಾಗುತ್ತೇನೆ.
							
ସମକକ୍ଷ : ದಿವಾಳಿಯಾಗು
ଅନ୍ୟ ଭାଷାରେ ଅନୁବାଦ :
* जिसके पास ऋण चुकाने के लिए कुछ भी न रह गया हो ऐसी स्थिति में लाना।
इतनी महँगी शादी तो मुझे दिवालिया बनाएगी।ଅର୍ଥ : ಛಿನ್ನವಿಚ್ಛಿನ್ನವಾಗು ಅಥವಾ ಹರಿದು ಹಂಚಿ ಹೋಗು
							ଉଦାହରଣ : 
							ಬಿರುಗಾಳಿಗೆ ಸಿಕ್ಕಿ ರಾಮನ ಗುಡಿಸಲು ಹಾಳಾಯಿತು.
							
ସମକକ୍ଷ : ಚಿಂದಿಚಿಂದಿಯಾಗು, ನಾಶವಾಗು, ಹರಿದು ಹಂಚಿ ಹೋಗು, ಹಾಳಾಗು
ଅନ୍ୟ ଭାଷାରେ ଅନୁବାଦ :
ଅର୍ଥ : ಹಾನಿ ಅಥವಾ ನಷ್ಟವಾಗುವ ಪ್ರಕ್ರಿಯೆ
							ଉଦାହରଣ : 
							ರೈಲಿನ ಕೆಲಸಗಾರರು ಮುಷ್ಕರ ಮಾಡಿದರಿಂದ ರೈಲ್ವೆ ಸಂಸ್ಥೆಗೆ ಕೋಟಿಯಾಂತರ ರೂಪಾಯಿಗಳು ನಷ್ಟವಾಯಿತು.
							
ସମକକ୍ଷ : ನುಕ್ಸಾನಾಗು, ಹಾನಿಯಾಗು
ଅନ୍ୟ ଭାଷାରେ ଅନୁବାଦ :