ଅର୍ଥ : ನಷ್ಟಮಾಡುವ ವಸ್ತು
							ଉଦାହରଣ : 
							ಸಿಡ್ಡಿಮದ್ದು ಧ್ವಂಸಮಾಡುವ ವಸ್ತು.
							
ସମକକ୍ଷ : ಧ್ವಂಸಮಾಡುವ, ಧ್ವಂಸಮಾಡುವಂತ, ಧ್ವಂಸಮಾಡುವಂತಹ, ನಾಶಮಾಡುವ, ನಾಶಮಾಡುವಂತ, ಹಾಳುಮಾಡುವ, ಹಾಳುಮಾಡುವಂತ, ಹಾಳುಮಾಡುವಂತಹ
ଅନ୍ୟ ଭାଷାରେ ଅନୁବାଦ :
Causing destruction or much damage.
A policy that is destructive to the economy.ଅର୍ଥ : ಮುರಿದುಹಾಕುವಂತಹ ಅಥವಾ ಒಡೆಯುವಂತಹವ
							ଉଦାହରଣ : 
							ಶಿವ ಧನಸ್ಸನ್ನು ಮುರಿದಂತಹ ರಾಮನ ಮೇಲೆ ಪರಶುರಾಮನು ಕೋಪಗೊಂಡನು.
							
ସମକକ୍ଷ : ಒಡೆದುಹಾಕು, ಒಡೆದುಹಾಕುವಂತ, ಒಡೆದುಹಾಕುವಂತಹ, ಒಡೆಯುವ, ಒಡೆಯುವಂತ, ಒಡೆಯುವಂತಹ, ತುಂಡರಿಸುವ, ತುಂಡರಿಸುವಂತ, ತುಂಡರಿಸುವಂತಹ, ತುಂಡುಮಾಡುವ, ತುಂಡುಮಾಡುವಂತಹ, ತುಂಡುಹಾಕುವ, ತುಂಡುಹಾಕುವಂತಹ, ನಾಶಪಡಿಸುವ, ನಾಶಪಡಿಸುವಂತ, ನಾಶಪಡಿಸುವಂತಹ, ನಾಶಮಾಡುವ, ನಾಶಮಾಡುವಂತ, ಮುರಿದುಹಾಕುವ, ಮುರಿದುಹಾಕುವಂತಹ, ಮುರಿಯುವ, ಮುರಿಯುವಂತ, ಮುರಿಯುವಂತಹ, ಹೊಡೆದುಹಾಕುವ, ಹೊಡೆದುಹಾಕುವಂತ, ಹೊಡೆದುಹಾಕುವಂತಹ
ଅନ୍ୟ ଭାଷାରେ ଅନୁବାଦ :
ଅର୍ଥ : ದೂರ ಮಾಡುವಂತಹ
							ଉଦାହରଣ : 
							ಇದು ಕಲೆಯನ್ನು ನಾಶಮಾಡುವಂತ ರಸಾಯನವಾಗಿದೆ.
							
ସମକକ୍ଷ : ದೂರಮಾಡುವ, ದೂರಮಾಡುವಂತ, ದೂರಮಾಡುವಂತಹ, ನಾಶಮಾಡುವ, ನಾಶಮಾಡುವಂತ, ಹಾನಿಮಾಡುವ, ಹಾನಿಮಾಡುವಂತ, ಹಾನಿಮಾಡುವಂತಹ
ଅନ୍ୟ ଭାଷାରେ ଅନୁବାଦ :
ଅର୍ଥ : ಅಂತ್ಯ ಅಥವಾ ಸಮಾಪ್ತಿ ಮಾಡುವಂತಹ
							ଉଦାହରଣ : 
							ರೋಗಗಳನ್ನು ನಾಶಮಾಡುವ ಇನ್ನೂ ಅತಿ ಹೆಚ್ಚು ಔಷಧಿಗಳ ಆವೀಷ್ಕಾರ ನಡೆಯಬೇಕು.
							
ସମକକ୍ଷ : ನಾಶಗೊಳಿಸುವ, ನಾಶಗೊಳಿಸುವಂತ, ನಾಶಗೊಳಿಸುವಂತಹ, ನಾಶಮಾಡುವ, ನಾಶಮಾಡುವಂತ
ଅନ୍ୟ ଭାଷାରେ ଅନୁବାଦ :
अंत या समाप्त करने वाला।
हमें रोगों के लिए अवसादक औषधियों का चयन करना चाहिए न कि दमनात्मक औषधियों का।