ଅର୍ଥ : ಸ್ಪರ್ಧೆ ಮೊದಲಾದವುಗಳಲ್ಲಿ ಜಯಗಳಿಸಿದ್ದಕ್ಕೆ ಬಹುಮಾನವಾಗಿ ಅಥವಾ ಸ್ಮಾರಕವಾಗಿ ಕೊಡುವ ಬಟ್ಟಲು ಅಥವಾ ಇತರ ಅಲಂಕಾರದ ವಸ್ತು
							ଉଦାହରଣ : 
							ಓಟದ ಸ್ಪರ್ಧೆಯಲ್ಲಿ ಜಯಗಳಿಸಿದಕ್ಕಾಗಿ ನನಗೆ ಈ ಪಾರಿತೋಷಕ ಸಿಕ್ಕಿದೆ.
							
ସମକକ୍ଷ : ಪಾರಿತೋಷಕ
ଅନ୍ୟ ଭାଷାରେ ଅନୁବାଦ :
ଅର୍ଥ : ಯಾವುದೇ ಕಲೆ ಮತ್ತು ಸೇವೆಯನ್ನು ಮೆಚ್ಚಿ ಪ್ರೀತಿಯಿಂದ ಕೊಡುವ ವಸ್ತು ರೂಪದ ಅಥವಾ ಹಣದ ರೂಪದ ಉಡುಗೊರೆ
							ଉଦାହରଣ : 
							ರಾಜನು ನರ್ತಕಿಗೆ ಬಂಗಾರದ ಚೈನನ್ನು ಭಕ್ಷೀಸು ನೀಡಿದನು.
							
ଅନ୍ୟ ଭାଷାରେ ଅନୁବାଦ :