ଅର୍ଥ : ಕಾಡಿನಲ್ಲಿ ಪ್ರಾಣಿ ಪಕ್ಷಿಗಳನ್ನು ಕೊಲ್ಲುವಿಕೆಗಾಗಿ ಮಾಡುವ ಪ್ರವಾಸ ಅಥವಾ ಕಾಡಿನ ತಿರುಗಾಟ
							ଉଦାହରଣ : 
							ಪ್ರಾಚೀನ ಕಾಲದಲ್ಲಿ ರಾಜ ಮಹರಾಜರುಗಳು ರಾಜ ಪರಿವಾರದೊಂದಿಗೆ ಶಿಕಾರಿಗೆ ಹೋಗುತ್ತಿದ್ದರು.
							
ସମକକ୍ଷ : ಬೇಟೆ, ಮೃಗಯಾವಿಹಾರ
ଅନ୍ୟ ଭାଷାରେ ଅନୁବାଦ :
ଅର୍ଥ : ಸಣ್ಣ-ಪುಟ್ಟ ಪ್ರಾಣಿ-ಪಕ್ಷಿಗಳನ್ನು ಸೆರೆಯಿಡಿದು ಅಥವಾ ಸಾಯಿಸಿ ಅದನ್ನು ಮಾರಿಕೊಂಡು ತನ್ನ ಜೀವನವನ್ನು ಸಾಗಿಸಲು ವೃತ್ತಿ ಮಾಡುತ್ತಿರುವ ವ್ಯಕ್ತಿ
							ଉଦାହରଣ : 
							ಬೇಟೆಗಾರನು ಮರದ ಕೆಳಗೆ ಕಾಳುಗಳನ್ನು ಹಾಕಿ ಮರೆಯಲ್ಲಿ ನಿಂತನು
							
ସମକକ୍ଷ : ಬೇಟೆಗಾರ, ಬೇಟೆಯಾಡುವವನು, ಬೇಡ
ଅନ୍ୟ ଭାଷାରେ ଅନୁବାଦ :
Someone who sets snares for birds or small animals.
snarerଅର୍ଥ : ಬೇಟೆಯಾಡುವ ವ್ಯಕ್ತಿ
							ଉଦାହରଣ : 
							ಯಾವುದೇ ಬೇಟೆ ಸಿಗದ ಕಾರಣ ಬೇಟೆಗಾರ ಬರಿ ಕೈಯಲ್ಲೆ ಹಿಂದುರುಗಬೇಕಾಯಿತು
							
ଅନ୍ୟ ଭାଷାରେ ଅନୁବାଦ :
ଅର୍ଥ : ಬೇಟೆಯೊಂದಿಗೆ ಸಂಬಂಧವನ್ನು ಹೊಂದಿರುವವ ಅಥವಾ ಬೇಟೆಯಾಡುವ ಕೆಲವನ್ನು ಮಾಡುವವ
							ଉଦାହରଣ : 
							ಬೇಟೆಗಾರನು ಮೊಲದ ಹಿಂದೆ ತನ್ನ ಬೇಟೆಗಾರ ನಾಯಿಯನ್ನು ಬಿಟ್ಟನು.
							
ସମକକ୍ଷ : ಬೇಟೆಗಾರ, ಬೇಟೆಯಾಡುವವ, ಬೇಡ
ଅନ୍ୟ ଭାଷାରେ ଅନୁବାଦ :
शिकार से संबंध रखनेवाला या शिकार में काम आनेवाला।
शिकारी ने खरगोश के पीछे अपना शिकारी कुत्ता छोड़ा।