ଅର୍ଥ : ಯಾವುದಾದರು ವಸ್ತು ಮೊದಲಾದವುಗಳನ್ನು ಮೃದುವಾದ ಭಾಗಕ್ಕೆ ಜೋರಾಗಿ ಚುಚ್ಚುವುದು
							ଉଦାହରଣ : 
							ಮೋಹನನು ಸೋಹನನ ಹೊಟ್ಟೆಗೆ ಚಾಕುವನ್ನು ಚುಚ್ಚಿದನು.
							
ସମକକ୍ଷ : ಚುಚ್ಚು
ଅନ୍ୟ ଭାଷାରେ ଅନୁବାଦ :
ଅର୍ଥ : ಯಾವುದಾದರು ಚೂಪಾದ ವಸ್ತು ಮೊದಲಾದವುಗಳನ್ನು ಮೃದುವಾದ ಭಾಗದ ಮೇಲೆ ಚುಚ್ಚುವ ಪ್ರಕ್ರಿಯೆ
							ଉଦାହରଣ : 
							ಅವನು ನನ್ನ ಕೈಗೆ ಸೂಚಿಯನ್ನು ಚುಚ್ಚಿದನು.
							
ଅନ୍ୟ ଭାଷାରେ ଅନୁବାଦ :