ଅର୍ଥ : ಕಾಲಿಲ್ಲದವ ಅಥವಾ ಕುಂಟನಾಗಿರುವ ಅವಸ್ಥೆ ಅಥವಾ ಭಾವ
							ଉଦାହରଣ : 
							ಅವನು ಕುಂಟನಾಗಿರುವುದರಿಂದ ಅವನಿಗೆ ನೆಡೆಯಲು ಸಾಧ್ಯವಿಲ್ಲ.
							
ସମକକ୍ଷ : ಕಾಲಿಲ್ಲದ
ଅନ୍ୟ ଭାଷାରେ ଅନୁବାଦ :
ଅର୍ଥ : ಒಬ್ಬ ವ್ಯಕ್ತಿಯ ಒಂದು ಕಾಲು ಉಪಯೋಗಕ್ಕೆ ಬಾರದೆ ಇರುವುದು ಅಥವಾ ಮುರಿದು ಹೋಗಿರುವುದು
							ଉଦାହରଣ : 
							ಕುಂಟ ಊರುಗೋಲಿನ ಸಹಾಯದಿಂದ ನಡೆಯಲು ಪ್ರಯತ್ನ ಪಡುತ್ತಿದ.
							
ଅନ୍ୟ ଭାଷାରେ ଅନୁବାଦ :
Someone who is unable to walk normally because of an injury or disability to the legs or back.
crippleଅର୍ଥ : ಯಾರೋ ಒಬ್ಬರ ಒಂದು ಕಾಲು ಕೆಲಸಕ್ಕೆ ಬರುವುದಿಲ್ಲ ಅಥವಾ ಮುರಿದು ಹೋಗಿರುವುದು
							ଉଦାହରଣ : 
							ಕುಂಟ ವ್ಯಕ್ತಿಯೊಬ್ಬ ಊರುಗೋಲನ್ನು ಹಿಡಿದು ನಡೆಯಲು ಪ್ರಯತ್ನ ಮಾಡುತ್ತಿದ್ದಾನೆ.
							
ସମକକ୍ଷ : ಹೆಳವ
ଅନ୍ୟ ଭାଷାରେ ଅନୁବାଦ :
ଅର୍ଥ : ಯಾರಿಗೆ ಎರಡೂ ಕಾಲುಗಳು ಮುರಿದು ಹೋಗಿದೆಯೋ
							ଉଦାହରଣ : 
							ಕುಂಟ ವ್ಯಕ್ತಿಯು ಗಾಲಿ ಚಕ್ರವಿರುವ ಕುರ್ಚಿಯ ಸಹಾಯದಿಂದ ನೆಡೆಯುತ್ತಾನೆ.
							
ସମକକ୍ଷ : ಕುಂಟನಾದ, ಕುಂಟನಾದಂತ, ಕುಂಟನಾದಂತಹ, ಹೆಳವ
ଅନ୍ୟ ଭାଷାରେ ଅନୁବାଦ :