ଅର୍ଥ : ಒಂದೇ ಕಕ್ಷೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳ ಸಮೂಹ
							ଉଦାହରଣ : 
							ಒಬ್ಬ ವಿದ್ಯಾರ್ಥಿಯಿಂದಾಗಿ ಇಡೀ ತರಗತಿಗೆ ಶಿಕ್ಷೆ ದೊರೆಯಿತು.
							
ଅନ୍ୟ ଭାଷାରେ ଅନୁବାଦ :
ଅର୍ଥ : ಒಂದೇ ಬಾರಿಗೆ ಡಿಗ್ರಿ ಪಡೆಯುವ ವಿದ್ಯಾರ್ಥಿಗಳ ಸಮೂಹ
							ଉଦାହରଣ : 
							ನನ್ನ ತರಗತಿಯಲ್ಲಿನ ವಿದ್ಯಾರ್ಥಿಗಳು ಬಹಳ ಚನ್ನಾಗಿ ಅಧ್ಯಯನ ಮಾಡುತ್ತಾರೆ
							
ଅନ୍ୟ ଭାଷାରେ ଅନୁବାଦ :
ଅର୍ଥ : ಓದುವ ಕ್ರಮದ ಮೇಲಿನ-ಕೆಳಗಿನ ಸ್ಥಾನ
							ଉଦାହରଣ : 
							ನೀನು ಯಾವ ತರಗತಿಯಲ್ಲಿ ಓದುತ್ತಿದ್ದೀಯಾ?
							
ଅନ୍ୟ ଭାଷାରେ ଅନୁବାଦ :