ଅର୍ଥ : ತಿಳುವಾದ, ಸೂಕ್ಷ್ಮ ಜಿನುಪಾದ ಮರಳು ಮಳೆಯ ನೀರಿನ ಜೊತೆ ಬಂದು ನದಿಯ ದಡದಲ್ಲಿ ಸೇರಿಕೊಳ್ಳುತ್ತದೆ ಅಥವಾ ಬಂಜರುಭೂಮಿಯಲ್ಲಿ ಮತ್ತು ಮರಳುಗಾಡಿನಲ್ಲಿ ತುಂಬಿಕೊಂಡಿರುತ್ತದೆ
							ଉଦାହରଣ : 
							ನದಿ ಅಥವಾ ಸಮುದ್ರ ತೀರದ ಉಸುಕಿನ ಭೂಮಿಯಲ್ಲಿ ದೊಡ್ಡ ಮರಳಿನ ವ್ಯಾಪಾರ ನೆಡೆಯುತ್ತದೆ.
							
ସମକକ୍ଷ : ಉಸುಕು, ಮರಳು, ಮಳಲು, ಮಳಲು ಗಾಡು, ಮಳಲು ದಿನ್ನೆ
ଅନ୍ୟ ଭାଷାରେ ଅନୁବାଦ :
A loose material consisting of grains of rock or coral.
sand