ଅର୍ଥ : ಊಟಮಾಡುವುದಕ್ಕೆ ಉಪಯೋಗಿಸುವ ಒಂದು ತೆಳುವಾದ ಅಥವಾ ಆಳವಿಲ್ಲ ಪಾತ್ರೆ
							ଉଦାହରଣ : 
							ತಾಯಿ ಮಕ್ಕಳಿಗೆ ಹರಿವಾಣದಲ್ಲಿ ಊಟವನ್ನು ತಿನ್ನಿಸುತ್ತಿದ್ದಾಳೆ.
							
ଅନ୍ୟ ଭାଷାରେ ଅନୁବାଦ :
Dish on which food is served or from which food is eaten.
plateଅର୍ଥ : ತಟ್ಟೆಯ ಆಕಾರದ ಒಂದು ದೊಡ್ಡ ಪಾತ್ರೆ
							ଉଦାହରଣ : 
							ನನ್ನ ತಾಯಿಯು ರೊಟ್ಟಿಯನ್ನು ಮಾಡುವುದಕ್ಕಾಗಿ ಹರಿವಾಣದಲ್ಲಿ ಹಿಟ್ಟನ್ನು ಮಿಶ್ರಣ ಮಾಡುತ್ತಿದ್ದಾಳೆ.
							
ସମକକ୍ଷ : ತಾಂಬಾಣ, ದೊಡ್ಡ ತಟ್ಟೆ, ಪರಾತ
ଅନ୍ୟ ଭାଷାରେ ଅନୁବାଦ :