ଅର୍ଥ : ಕುಳಿತುಕೊಳ್ಳುವುದಕ್ಕಾಗಿ ಮರ, ಲೋಹ ಮೊದಲಾದವುಗಳಿಂದ ಮಾಡಿರುವ ಚಿಕ್ಕ ಮತ್ತು ಉದ್ದವಾದ ಆಸನ
							ଉଦାହରଣ : 
							ಅತಿಥಿಗಳು ಪೀಠದ ಮೇಲೆ ಕುಳಿತು ಭೋಜನ ಮಾಡುತ್ತಿದ್ದಾರೆ.
							
ସମକକ୍ଷ : ಆಸನ, ಕೂಡ್ರುವ ಮಣೆ, ಪೀಠ, ಮಣೆ
ଅନ୍ୟ ଭାଷାରେ ଅନୁବାଦ :
ଅର୍ଥ : ಮಕ್ಕಳು ಬರೆಯಲು ಬಳಸುವ ಹಿಡಿಯುಳ್ಳ ಸ್ಲೇಟನ್ನು ಮರದಿಂದ ಮಾಡುತ್ತಾರೆ
							ଉଦାହରଣ : 
							ಅವನು ಸೀಮೆ ಸುಣ್ಣದಿಂದ ಹಲಿಗೆಯ ಮೇಲೆ ಬರೆಯುತ್ತಿದ್ದಾನೆ.
							
ସମକକ୍ଷ : ಕಪ್ಪು ಹಲಿಗೆ, ಸ್ಲೇಟು
ଅନ୍ୟ ଭାଷାରେ ଅନୁବାଦ :