பொருள் : ಹಿಂಧೂಗಳ ಪ್ರಕಾರ ಸೃಷ್ಟಿಯನ್ನು ಪಾಲನೆ ಮಾಡುತ್ತಿರುವುದು ಒಬ್ಬನೇ ದೇವರು
எடுத்துக்காட்டு :
ರಾಮ ಮತ್ತು ಕೃಷ್ಣ ವಿಷ್ಣುವಿನ ಅವತಾರ.
ஒத்த சொற்கள் : ಅಂಬರೀಷ, ಅನೀಶ, ಅವರಪ್ರಭು, ಅಸುರಾರಿ, ಇಂದಿರ ರಮಣ, ಋಷಿಕೇಶ, ಕಮಲನಾಥ, ಕಮಲನಾಭ, ಕಮಲನಾಭಿ, ಕಮಲಪತಿ, ಕಮಲೇಶ, ಕಮಲೇಶ್ವರ, ಕೈಟಭಾರಿ, ಖಗಸನ, ಗಜಾಧರ, ಗರುಡಗಾಮಿ, ಗರುಡದ್ವಜ, ಗೋವಿಂದ, ಚಕ್ರಧರ, ಚಕ್ರಪಾಣಿ, ಚಕ್ರೇಶ್ವರ, ಜಗದೇಶ, ಜಗನಾಥ, ಜರ್ನಾಧನ, ಜ್ಞಾನೇಶ್ವರ, ತ್ರಿಲೋಕನಾಥ, ತ್ರಿಲೋಕೇಶ, ದನ್ವಿ, ದಮೋದರ, ದೇವೇಶ್ವರ, ನಾರಾಯಣ, ಪುಂಡರೀಕಾಕ್ಷ, ಬಾಣಾರಿ, ಮಹಾಕ್ಷ, ಮಹಾನಾರಾಯಣ, ಮಹಾಭಾಗ, ಮಹೇಂದ್ರ, ರತ್ನನಾಭ, ರಮಾಕಾಂತ, ರಮಾಪತಿ, ರಮೇಶ, ಲಕ್ಷ್ಮಿಕಾಂತ, ವಂಶ, ವಸುದಾದರ, ವಾಸು, ವಿಭು, ವಿಶ್ವಕಾಯ, ವಿಶ್ವಗರ್ಭ, ವಿಶ್ವಧರ, ವಿಶ್ವನಾಭ, ವಿಶ್ವಪ್ರಭೋದ, ವಿಶ್ವಬಾಹು, ವಿಶ್ವಾಂಭರ, ವಿಷ್ಣು, ವೀರಬಾಹು, ಶಂತಾನಂದ, ಶಾಂರಂಗಪಾಣಿ, ಶ್ರೀಕಾಂತ, ಶ್ರೀನಿವಾಸ, ಶ್ರೀರಮಣ, ಶ್ರೀಷ, ಸತ್ಯನಾರಾಯಣ, ಸರ್ವೇಸ್ವರ, ಸಹಸ್ತಚಿತ್ತ, ಸಹಸ್ರಚರಣ, ಸಾರಂಗಪಾಣಿ, ಸುಪ್ರಸಾದ, ಸುರೇಶ, ಸ್ವರ್ಣಬಿಂದು, ಹರಿ, ಹಿರಣ್ಯಕೇಶ, ಹಿರಣ್ಯಗರ್ಭ
பிற மொழிகளில் மொழிபெயர்ப்பு :
हिन्दुओं के एक प्रमुख देवता जो सृष्टि का पालन करने वाले माने जाते हैं।
राम और कृष्ण विष्णु के ही अवतार हैं।The sustainer. A Hindu divinity worshipped as the preserver of worlds.
vishnuபொருள் : ಶಬ್ದದ ಉಚ್ಚಾರಣೆಯನ್ನು ಒಂದು ಉಸಿರು ತೆಗೆದುಕೊಳ್ಳುವಷ್ಟರಲ್ಲೆ ಹೇಳುವುದು
எடுத்துக்காட்டு :
ರಾಮ ಎಂಬು ಶಬ್ದದಲ್ಲಿ ಎರಡು ಅಕ್ಷರಗಳು ಇದೆ.
பிற மொழிகளில் மொழிபெயர்ப்பு :
பொருள் : ಯಾವುದಾದರು ವಿಷಯದ ಸವಿಸ್ತಾರವಾದ ವಿವೇಚನೆ ಅದರಲ್ಲಿ ಅದರ ಸಂಬಂಧವಾಗಿ ಇರುವಂತಹ ಅನೇಕ ಸಂಗತಿಗಳು, ವಿಚಾರಗಳು, ಅಭಿಪ್ರಾಯ, ಉದ್ದೇಶ ಮೊದಲಾದವುಗಳ ತುಲನಾತ್ಮಕ ಮತ್ತು ಪಾಂಡಿತ್ಯಪೂರ್ಣ ವಿವೇಚನೆ
எடுத்துக்காட்டு :
ನಿಬಂಧಕಾರನು ಈ ನಿಬಂಧನೆಯ ಮಾಧ್ಯಮದಿಂದ ಜಾತಿವಾದದ ಮೇಲೆ ಕಟಾಕ್ಷಓರೆನೋಟವನ್ನು ಬೀರಿದ್ದಾರೆ.
ஒத்த சொற்கள் : ನಿಬಂಧ, ಪ್ರಬಂಧ, ಬರಹ, ಲಿಪಿ, ಲೇಖನ, ಸಂಗತಿ
பிற மொழிகளில் மொழிபெயர்ப்பு :
An analytic or interpretive literary composition.
essayபொருள் : ಬರೆದಿರುವಂತಹ ವಸ್ತು
எடுத்துக்காட்டு :
ಅವನಿಗೆ ಸಾಹಿತ್ಯಕವಾದ ಲೇಖನಗಳನ್ನು ಓದುವುದರಲ್ಲಿ ಆಸಕ್ತಿ.
ஒத்த சொற்கள் : ತಸಬೀರು, ಬರವಣಿಗೆ, ಬರಹ, ಬರೆದ ಅಕ್ಷರ, ಲಿಪಿ, ಲೇಖನ
பிற மொழிகளில் மொழிபெயர்ப்பு :
लिखी हुई वस्तु।
पत्र, दस्तावेज, पद्य, गद्य आदि सभी लेख हैं।பொருள் : ಭಾಷೆಯೊಂದರ ಸಾಂಕೇತಿಕ ರೂಪ ಅಥವಾ ವರ್ಣಮಾಲೆಯ ಸ್ವರ ಅಥವಾ ವ್ಯಂಜನ
எடுத்துக்காட்டு :
ಓದು ಬರಹ ಶುರುವಾಗುವುದೇ ಅಕ್ಷರ ತಿದ್ದುವ ಮೂಲಕ.
ஒத்த சொற்கள் : ಬರೆಹ, ಲಿಪಿ, ವರ್ಣ
பிற மொழிகளில் மொழிபெயர்ப்பு :
The conventional characters of the alphabet used to represent speech.
His grandmother taught him his letters.பொருள் : ಬರೆದಿರುವ ಅಕ್ಷರ
எடுத்துக்காட்டு :
ಪ್ರಾಚೀನ ಕಾಲದಲ್ಲಿ ಕಲ್ಲು ಬಂಡೆಗಳ ಮೇಲೆ ಅಕ್ಷರವನ್ನು ಬರೆಯುತ್ತಿದ್ದರು.
ஒத்த சொற்கள் : ಅಕ್ಷರ ಗೀಚು, ಗೀಚಿದ, ಬರೆದ ಅಕ್ಷರ, ಬರೆವಣಿಗೆ, ಲಿಪಿ, ಲೇಖನ