பொருள் : ಸುಲಭವಾಗಿ ಜಗ್ಗದೆ, ಒಡೆಯದೆ, ಹೆದರದೆ, ಮುರಿಯದೆ, ಹರಿಯದೆ, ಸವೆಯದೆ ಇರುವ ಸ್ಥಿತಿ ಅಥವಾ ಅಂತಹ ಗಟ್ಟಿತನ
எடுத்துக்காட்டு :
ನಗರ ಮತ್ತು ಹಳ್ಳಿಗಳಲ್ಲಿ ಬಲವಾದ ರಾಜಕೀಯ ಪ್ರಜ್ಞೆ ಬೆಳೆದರೆ ಪ್ರಗತಿಯ ಕಾರ್ಯಾ ನಡೆಯುತ್ತವೆ
ஒத்த சொற்கள் : ಅಚಲವಾದ, ಅಚಲವಾದಂತಹ, ದೃಢವಾದ, ದೃಢವಾದಂತ, ದೃಢವಾದಂತಹ, ಬಲವಾದ, ಬಲವಾದಂತ, ಬಲವಾದಂತಹ, ಭದ್ರವಾದ, ಭದ್ರವಾದಂತ, ಭದ್ರವಾದಂತಹ, ಸ್ಥಿರವಾದ, ಸ್ಥಿರವಾದಂತ, ಸ್ಥಿರವಾದಂತಹ
பிற மொழிகளில் மொழிபெயர்ப்பு :
Most powerful or important or influential.
The economically ascendant class.பொருள் : ಯಾವುದೋ ಒಂದು ತನ್ನ ಜಾಗದಿಂದ ಕದಲದೆ ಇರುವ ಅಥವಾ ಗತಿಯೆ ಇಲ್ಲದೆ ಇರುವಂತಹ
எடுத்துக்காட்டு :
ಪರ್ವತವು ಸದಾ ಸ್ಥಿರವಾಗಿ ಇರುವುದು.
ஒத்த சொற்கள் : ಅಚಲವಾದ, ಅಚಲವಾದವಾದಂತಹ, ಅಲುಗಾಡದೆ, ಅಲುಗಾಡದೆ ಇರುವ, ಅಲುಗಾಡದೆ ಇರುವಂತಹ, ಕದಲದ, ಕದಲದಂತ, ಕದಲದಂತಹ, ಕಾಯಂ, ಕಾಯಂ ಆದ, ಕಾಯಂ ಆದಂತ, ಕಾಯಂ ಆದಂತಹ, ಗತಿಹೀನ, ಗತಿಹೀನವಾದ, ಗತಿಹೀನವಾದಂತ, ಗತಿಹೀನವಾದಂತಹ, ಚಲಿಸದೆ, ಚಲಿಸದೆ ಇರುವ, ಚಲಿಸದೆ ಇರುವಂತ, ಚಲಿಸದೆ ಇರುವಂತಹ, ಯಾವಾಗಲು ಇರುವ, ಶಾಶ್ವತವಾಗಿ, ಶಾಶ್ವತವಾಗಿರುವ, ಶಾಶ್ವತವಾಗಿರುವಂತ, ಶಾಶ್ವತವಾಗಿರುವಂತಹ, ಸ್ಥಿರವಾಗಿ, ಸ್ಥಿರವಾಗಿರುವ, ಸ್ಥಿರವಾಗಿರುವಂತ, ಸ್ಥಿರವಾಗಿರುವಂತಹ
பிற மொழிகளில் மொழிபெயர்ப்பு :
பொருள் : ಯಾರ ಚಿತ್ತ ಸ್ಥಿರವಾಗಿದೆಯೋ
எடுத்துக்காட்டு :
ನಿಶ್ಚಲವಾದ ಮನಸ್ಥಿತಿ ಇರುವ ವ್ಯಕ್ತಿಯು ಎಂತಹ ಸಂದರ್ಭವನ್ನೂ ತಾಳ್ಮೆಯಿಂದ ನಿಭಾಯಿಸುತ್ತಾನೆ.
ஒத்த சொற்கள் : ಅಚಲ, ಅಚಲವಾದ, ಅಚಲವಾದಂತಹ, ನಿಶ್ಚಲ, ನಿಶ್ಚಲವಾದ, ನಿಶ್ಚಲವಾದಂತ, ನಿಶ್ಚಲವಾದಂತಹ, ಪ್ರಶಾಂತವಾದ, ಪ್ರಶಾಂತವಾದಂತ, ಪ್ರಶಾಂತವಾದಂತಹ, ಸ್ತಬ್ದ, ಸ್ತಬ್ದವಾದ, ಸ್ತಬ್ದವಾದಂತ, ಸ್ತಬ್ದವಾದಂತಹ
பிற மொழிகளில் மொழிபெயர்ப்பு :