பொருள் : ಯಾವುದೋ ಒಂದು ತನ್ನ ಜಾಗದಿಂದ ಕದಲದೆ ಇರುವ ಅಥವಾ ಗತಿಯೆ ಇಲ್ಲದೆ ಇರುವಂತಹ
எடுத்துக்காட்டு :
ಪರ್ವತವು ಸದಾ ಸ್ಥಿರವಾಗಿ ಇರುವುದು.
ஒத்த சொற்கள் : ಅಚಲವಾದ, ಅಚಲವಾದಂತ, ಅಲುಗಾಡದೆ, ಅಲುಗಾಡದೆ ಇರುವ, ಅಲುಗಾಡದೆ ಇರುವಂತಹ, ಕದಲದ, ಕದಲದಂತ, ಕದಲದಂತಹ, ಕಾಯಂ, ಕಾಯಂ ಆದ, ಕಾಯಂ ಆದಂತ, ಕಾಯಂ ಆದಂತಹ, ಗತಿಹೀನ, ಗತಿಹೀನವಾದ, ಗತಿಹೀನವಾದಂತ, ಗತಿಹೀನವಾದಂತಹ, ಚಲಿಸದೆ, ಚಲಿಸದೆ ಇರುವ, ಚಲಿಸದೆ ಇರುವಂತ, ಚಲಿಸದೆ ಇರುವಂತಹ, ಯಾವಾಗಲು ಇರುವ, ಶಾಶ್ವತವಾಗಿ, ಶಾಶ್ವತವಾಗಿರುವ, ಶಾಶ್ವತವಾಗಿರುವಂತ, ಶಾಶ್ವತವಾಗಿರುವಂತಹ, ಸ್ಥಿರವಾಗಿ, ಸ್ಥಿರವಾಗಿರುವ, ಸ್ಥಿರವಾಗಿರುವಂತ, ಸ್ಥಿರವಾಗಿರುವಂತಹ
பிற மொழிகளில் மொழிபெயர்ப்பு :