பக்க முகவரியை கிளிப்போர்டில் நகலெடுக்கவும். ட்விட்டரில் பகிரவும் வாட்ஸ்அப்பில் பகிரவும் பேஸ்புக்கில் பகிரவும்
கூகுள் பிளேயில் வரவும்
ಕನ್ನಡ என்ற அகராதியில் இருந்து ಅಧಿಕಾರ என்ற வார்த்தையின் பொருள் மற்றும் உதாரணம் ஒத்த சொற்கள் மற்றும் எதிர்ச்சொற்களுடன்.

ಅಧಿಕಾರ   ನಾಮಪದ

பொருள் : ಯಾವುದೇ ವಸ್ತು ಸಂಗತಿಯು ಒಬ್ಬರ ಒಡೆತನಕ್ಕೆ ಒಳಪಟ್ಟಿರುವುದು

எடுத்துக்காட்டு : ಮೊದಲು ಭಾರತವು ಬ್ರಿಟೀಷರ ಅಧಿಪತ್ಯಕ್ಕೆ ಒಳಪಟ್ಟಿತ್ತು.

ஒத்த சொற்கள் : ಅಧಿಪತ್ಯ, ಒಡೆತನ, ಸ್ವಾಮ್ಯ


பிற மொழிகளில் மொழிபெயர்ப்பு :

The act of having and controlling property.

ownership, possession

பொருள் : ಶಕ್ತಿ, ಸಮ್ಮಾನ, ಭಯ, ಆತಂಕ ಅಥವಾ ಯಾವುದೋ ವಿಶೇಷ ಮಾತು ಇತ್ಯಾದಿಗಳಿಂದ ಪ್ರಸಿದ್ಧವಾದ

எடுத்துக்காட்டு : ಈ ಇಲಾಖೆಯಲ್ಲಿ ಟಾಕೂರ್ ರಣವೀರ್ ಅವರ ಪ್ರಭಾವ ಇದೆ.

ஒத்த சொற்கள் : ಕೀರ್ತಿ, ನೈತಿಕ ಬಲ, ಪ್ರಭಾವ, ಬಲ, ವರ್ಚಸ್ಸು, ಶಕ್ತಿ, ಹಿರಿಮೆ


பிற மொழிகளில் மொழிபெயர்ப்பு :

शक्ति, सम्मान, भय, आतंक या कोई विशेष बात आदि से प्राप्त प्रसिद्धि।

इस इलाके में ठाकुर रणवीर की धाक है।
दबदबा, दाप, धाँक, धाक, धाम, प्रभाव, बोलबाला, रुआब, रुतबा, रोआब, रोब, रोब-दाब, रौब, साख

A power to affect persons or events especially power based on prestige etc.

Used her parents' influence to get the job.
influence

பொருள் : ಅವಳ ಶಕ್ತಿ ಅಧಿಕಾರ, ಬಲವನ್ನು ಸಮರ್ಥವಾಗಿ ಉಪಯೋಗಿಸಿ ತನ್ನ ಕೆಲಸ ಮಾಡುವವಳು

எடுத்துக்காட்டு : ಇಂದಿರ ಗಾಂಧಿ ಅವರು ಅಧಿಕಾರದಲ್ಲಿ ಇದ್ದಾಗ 1955 ಆಪತ್ ಕಾಲವೆಂದು ಘೋಷಣೆ ಮಾಡುವರು.

ஒத்த சொற்கள் : ಆಜ್ಞೆ, ಕಾನೂನು, ಪ್ರಭುತ್ವ


பிற மொழிகளில் மொழிபெயர்ப்பு :

वह शक्ति जो अधिकार,बल या सामर्थ्य का उपभोग करके अपना काम करती हो।

इन्दिरा गाँधी ने उन्नीस सौ पचहत्तर में अपनी सत्ता के दौरान आपात काल की घोषणा की थीं।
प्रभुत्व, शासन, सत्ता, स्वामित्व, हुकूमत

The power or right to give orders or make decisions.

He has the authority to issue warrants.
Deputies are given authorization to make arrests.
A place of potency in the state.
authorisation, authority, authorization, dominance, potency, say-so

பொருள் : ಅಧಿಕಾರ ಹೊಂದುವ ಸ್ಥಿತಿ, ಗುಣ ಅಥವಾ ಭಾವನೆ

எடுத்துக்காட்டு : ಯಾರೂ ತಮ್ಮ ಅಧಿಕಾರವನ್ನು ಕಳೆದುಕೊಳ್ಳಲು ಇಚ್ಚಿಸುವುದಿಲ್ಲ.


பிற மொழிகளில் மொழிபெயர்ப்பு :

संप्रभु होने की अवस्था, गुण या भाव।

कोई भी अपनी संप्रभुता खोना नहीं चाहता।
संप्रभुता

பொருள் : ಯಾವುದೇ ವಸ್ತು ಅಥವಾ ಸಂಪತ್ತು ಮುಂತಾದವುಗಳ ಮೇಲೆ ಬಲವಂತವಾಗಿ ಅಧಿಕಾರ ಪಡೆಯುವುದು

எடுத்துக்காட்டு : ಈ ಇಲಾಖೆಯಲ್ಲಿ ಲೂಟಿಕೋರರ ಅಧಿಕಾರ ಪ್ರಭಲವಾಗಿದೆ.

ஒத்த சொற்கள் : ಅಧಿಪತ್ಯ, ಸಂರಕ್ಷಣೆ


பிற மொழிகளில் மொழிபெயர்ப்பு :

किसी वस्तु या संपत्ति आदि पर होने वाला बलपूर्वक स्वामित्व।

अब किले पर सैनिकों का क़ब्ज़ा है।
अख़्तियार, अख्तियार, अधिकार, आधिपत्य, इख़्तियार, इख्तियार, इमकान, कब्ज़ा, कब्जा, क़ब्ज़ा, काबू, दावा, वश, संरक्षण, हक, हक़

The act of forcibly dispossessing an owner of property.

capture, gaining control, seizure

பொருள் : ಒಂದು ಪ್ರದೇಶ ಅಥವಾ ಕ್ಷೇತ್ರವು ಠಾಕುರರ ಅಧಿಕಾರದಲ್ಲಿ ಇರುವುದು

எடுத்துக்காட்டு : ಭಾವಾನಿ ಪ್ರಸಾಧ ಅವರು ಐದು ಹಳ್ಳಿಗಳನ್ನು ಆಳುವ ಆಧಿಕಾರ ದೊರೆಯಿತು.

ஒத்த சொற்கள் : ಉಂಬಳಿ, ಪ್ರಭುತ್ವ


பிற மொழிகளில் மொழிபெயர்ப்பு :

वह प्रदेश या क्षेत्र जो किसी ठाकुर के अधिकार में हो।

भवानी प्रसाद को पाँच गाँव की ठकुराई मिली थी।
ठकुरई, ठकुराई

பொருள் : ಅಧಿಕಾರದ ಆಧಾರದ ಮೇಲೆ ಯಾವುದಾದರು ವಸ್ತುವನ್ನು ನಮ್ಮ ಹತ್ತಿರ ಇಟ್ಟುಕೊಳ್ಳುವುದು ಅಥವಾ ಯಾರಿಲಿಂದಲೋ ಪಡೆದ ಅಥವಾ ಅವರಿಂದ ಕೇಳಿ ತೆಗೆದು ಕೊಳ್ಳಬಹುದು

எடுத்துக்காட்டு : ಸೀತಾಳಿಗೂ ಕೂಡ ಈ ಆಸ್ತಿಯ ಮೇಲೆ ಅಧಿಕಾರವಿದೆ.

ஒத்த சொற்கள் : ಆಳಿಕೆ, ಒಡೆತನ, ವಶ, ಸಂಬಂಧ, ಸ್ವಾಮ್ಯ, ಹಕ್ಕು


பிற மொழிகளில் மொழிபெயர்ப்பு :

वह अधिकार जिसके आधार पर कोई वस्तु अपने पास रखी अथवा किसी से ली या माँगी जा सकती हो।

सीता का भी इस सम्पत्ति पर अधिकार है।
अख़्तियार, अख्तियार, अधिकार, अधिकृति, इख़्तियार, इख्तियार, इजारा, तहत, दखल, दख़ल, दावा, मालिकाना, स्वत्त्व, स्वत्त्वाधिकार, स्वत्व, स्वत्वाधिकार, हक, हक़

An assertion of a right (as to money or property).

His claim asked for damages.
claim

பொருள் : ಯೋಗ್ಯತೆ ಮತ್ತು ಸಮರ್ಥನಿರುವ ಕಾರಣ ಯಾವುದೋ ಒಂದರಲ್ಲಿ ಏನನ್ನಾದರೂ ಸಾಧಿಸಿ ತೋರಿಸುವ ಶಕ್ತಿ ಬರುವುದು

எடுத்துக்காட்டு : ಕೆಲವರು ತಮ್ಮ ಅಧಿಕಾರವನ್ನು ದುರುಪಯೋಗ ಮಾಡಿಕೊಳ್ಳುತ್ತಾರೆ.

ஒத்த சொற்கள் : ತಾಕತ್, ಶಕ್ತಿ


பிற மொழிகளில் மொழிபெயர்ப்பு :

वह योग्यता या सामर्थ्य जिसके कारण किसी में कुछ कर सकने का बल आता है।

कुछ लोग अपने अधिकार का दुरुपयोग करते हैं।
अधिकार, ताकत, ताक़त, शक्ति

The power or right to give orders or make decisions.

He has the authority to issue warrants.
Deputies are given authorization to make arrests.
A place of potency in the state.
authorisation, authority, authorization, dominance, potency, say-so

பொருள் : ಯಾವುದೋ ಅಧಿಕಾರದಿಂದ ನಮಗೆ ಬೇಕಾದ ಕೆಲಸಗಳನ್ನು ಮತ್ತೊಬ್ಬರ ಕೈಯಲ್ಲಿ ಮಾಡಿಕೊಳ್ಳಬಹುದು

எடுத்துக்காட்டு : ಅದರ ಮೇಲೆ ನಮಗೆ ಯಾವುದೇ ಅಧಿಕಾರವಿಲ್ಲ.

ஒத்த சொற்கள் : ಬಲ, ವಶ, ಹತೋಟಿ


பிற மொழிகளில் மொழிபெயர்ப்பு :

वह शक्ति जिससे हम किसी से कुछ करवा सकते हैं।

उन पर हमारा कोई ज़ोर नहीं है।
काबू, ज़ोर, जोर, बल

A force that compels.

The public brought pressure to bear on the government.
pressure

பொருள் : ಸರ್ಕಾರದ ಆಡಳಿತವನ್ನು ನಡೆಸುವುದು

எடுத்துக்காட்டு : ಯಾವ ಅಧಿಕಾರಿಯೂ ಸರಕಾರಿ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳಬಾರದು.

ஒத்த சொற்கள் : ಆದೇಶ, ಆಳ್ವಿಕೆ, ಪ್ರಭುತ್ವ


பிற மொழிகளில் மொழிபெயர்ப்பு :

ಅಧಿಕಾರ   ಗುಣವಾಚಕ

பொருள் : ನಿಯಮ ಅಥವಾ ಕಾನೂನಿನ ಅನುಸಾರ ಯಾವುದಾದರು ಕೆಲಸ ಮಾಡುವ ಅಧಿಕಾರ ದೊರೆತ್ತಿರುವ ಅಥವಾ ನಿಯಮಾನುಸಾರ ಸಮರ್ಥನಾದಂತಹ

எடுத்துக்காட்டு : ಅಧಿಕಾರ ಇರುವಂತಹ ವ್ಯಕ್ತಿಯೇ ಇದನ್ನು ತೀರ್ಮಾನ ಮಾಡಬಹುದು.

ஒத்த சொற்கள் : ಅಧಿಕಾರದ, ಅಧಿಕಾರವಿರು, ಅಧಿಕಾರವಿರುವಂತ, ಅಧಿಕಾರವಿರುವಂತಹ, ಸಾಮರ್ಥ್ಯ, ಸಾಮರ್ಥ್ಯದ, ಸಾಮರ್ಥ್ಯವಿರುವ, ಸಾಮರ್ಥ್ಯವಿರುವಂತ, ಸಾಮರ್ಥ್ಯವಿರುವಂತಹ


பிற மொழிகளில் மொழிபெயர்ப்பு :

जिसे नियम या कानून के अनुसार कोई काम करने का अधिकार मिला हो या नियमानुसार समर्थ।

मजाज व्यक्ति ही इसका फैसला कर सकता है।
मजाज, मजाज़

Endowed with authority.

authorised, authorized

பொருள் : ಯಾರೋ ಒಬ್ಬರಿಗೆ ಅಧಿಕಾರ ನೀಡಿರುವ ಅಥವಾ ಏನನ್ನೋ ಮಾಡಲು ಅಥವಾ ಪಡೆಯಲು ಅಧಿಕಾರ ಇರುವಂತಹ

எடுத்துக்காட்டு : ಅಜ್ಜಿಯ ಮರಣಶಾಸನದ ಪ್ರಕಾರ ರಾಮ ಸಹ ಈ ಮನೆಯಲ್ಲಿ ಇರುವ ಅಧಿಕಾರ ಪಡೆದಿದ್ದಾನೆ.

ஒத்த சொற்கள் : ಅಧಿಕಾರ ಪಡೆದ, ಹಕ್ಕು, ಹಕ್ಕುದಾರ


பிற மொழிகளில் மொழிபெயர்ப்பு :

जिसे अधिकार दिया गया हो या जिसे कुछ करने या पाने का अधिकार हो।

दादी की वसीयत के अनुसार राम भी इस घर में रहने का अधिकारी है।
अधिकार प्राप्त, अधिकारक, अधिकारयुक्त, अधिकारिक, अधिकारी, काबिज, मुस्तहक, मुस्तहक़, हकदार, हक़दार

Having authority or ascendancy or influence.

An important official.
The captain's authoritative manner.
authoritative, important