பொருள் : ಅಧಿಕಾರಹೀನವಾಗುವಂತ ಅವಸ್ಥೆ ಅಥವಾ ಅಧಿಕಾರಿಯಾಗದ ಅಥವಾ ಪ್ರಭುತ್ವದ ಕೊರತೆ
எடுத்துக்காட்டு :
ಈ ಸಂಪತ್ತು ಅಥವಾ ಐಶ್ವರ್ಯದ ಮೇಲೆ ಅವನ ಅಧಿಕಾರವಿಲ್ಲ ಎಂಬುದು ದೃಢವಾದ ನಂತರ ಅವನು ಅವನ ಅಧಿಕಾರ ಅಥವಾ ಬಾದ್ಯಸ್ತಿಕೆಯನ್ನು ಬಿಡಬೇಕಾಯಿತು.
ஒத்த சொற்கள் : ಅಧಿಕರರಹಿತವಾದವ, ಅಧಿಕಾರವಿಲ್ಲದ, ಅಧಿಕಾರವಿಲ್ಲದವ, ಅನಧಿಕಾರ, ಪ್ರಭುತ್ವವಿಲ್ಲದ, ಶಕ್ತಿ ಇಲ್ಲದ, ಶಕ್ತಿಹೀನ
பிற மொழிகளில் மொழிபெயர்ப்பு :
अधिकारहीन होने की अवस्था या अधिकार का न होना या प्रभुत्व का अभाव।
इस संपत्ति पर उसकी अधिकारहीनता साबित होने पर उसे अपना दावा छोड़ना पड़ा।The quality of lacking strength or power. Being weak and feeble.
impotence, impotency, powerlessness