பக்க முகவரியை கிளிப்போர்டில் நகலெடுக்கவும். ட்விட்டரில் பகிரவும் வாட்ஸ்அப்பில் பகிரவும் பேஸ்புக்கில் பகிரவும்
கூகுள் பிளேயில் வரவும்
ಕನ್ನಡ என்ற அகராதியில் இருந்து ಅಧಿಪತಿ என்ற வார்த்தையின் பொருள் மற்றும் உதாரணம் ஒத்த சொற்கள் மற்றும் எதிர்ச்சொற்களுடன்.

ಅಧಿಪತಿ   ನಾಮಪದ

பொருள் : ಹಿಂದೂ ಗಳ ದೊಡ್ಡ ರಾಜ

எடுத்துக்காட்டு : ಒಬ್ಬ ಮಹಾರಾಜನ ಅಧೀನದಲ್ಲಿ ಅನೇಕ ಜನ ರಾಜರು ಇರುತ್ತಾರೆ.

ஒத்த சொற்கள் : ಅಧಿರಾಜ, ಅರಸ, ಚಕ್ರದರ, ಚಕ್ರವರ್ತಿ, ಚಕ್ರಿ, ಚಕ್ರೇಶ, ಚಾಮರಾಧೀಶ, ಛತ್ರಪತಿ, ಜೀನ, ಜೀಯ, ದೊರೆ, ಧರಣಿಪತಿ, ಪಾಳೆಗಾರ, ಪ್ರಜಾಪತಿ, ಪ್ರಭು, ಮಹರಾಜ, ಮಹಾರಾಜ, ರಾಜ, ರಾಜಾಧಿರಾಜ, ಸಾಮ್ರಾಟ, ಸಾರ್ವಭೌಮ


பிற மொழிகளில் மொழிபெயர்ப்பு :

बड़ा हिन्दू राजा।

एक महाराजा के अधीन कई राजा हो सकते हैं।
अधिराज, अधीश्वर, महाराज, महाराजा, राजेश, राजेश्वर

A great raja. A Hindu prince or king in India ranking above a raja.

maharaja, maharajah

பொருள் : ಅವನು ತುಂಬಾ ದೊಡ್ಡ ರಾಜ ಅವನ ಅಧೀನದಲ್ಲಿ ಅನೇಕ ರಾಜರುಗಳು ಮತ್ತು ರಾಜ್ಯಗಳು ಇದ್ದವು

எடுத்துக்காட்டு : ಅಕ್ಬರ್ ಒಬ್ಬ ದಯಾಳು ಸಾಮ್ರಾಟನಾಗಿದ್ದ.

ஒத்த சொற்கள் : ಅಧಿನಾಯಕ, ಅಧಿಪ, ಅಧಿಪಾ, ಅಧಿರಾಜ, ಅಧೀಶ, ಅಧೀಶ್ವರ, ಅರ, ಅರಸ, ಅರಸು, ಅವನಿಪತಿ, ಅವನೀಶ, ಆಳುವವ, ಏಕಚ್ಛತ್ರಿ, ಒಡೆಯ, ಚಕ್ರಧರ, ಚಕ್ರವರ್ತಿ, ಚಕ್ರಿ, ಚಕ್ರೇಶ, ಚಕ್ರೇಶ್ವರ, ಚಾಮರಾಧೀಶ, ಛತ್ರಪತಿ, ಜನನಾಥ, ಜನಪತಿ, ಜನಾಧಿಪತಿ, ಜೀಯ, ಜೀವಿತೇಶ, ದೊರೆ, ಪಾಳೆಗಾರ, ಪೀಠಾಧಿಕಾರಿ, ಪ್ರಜಾನಾಥ, ಪ್ರಜಾಪತಿ, ಪ್ರಜೇಶ್ವರ, ಬಹದೂರ್, ಭೂಪ, ಭೂಪತಿ, ಭೂಪಾಲ, ಭೂಮಿಧರ, ಭೂಮೀಶ್ವರ, ಭೂಲೋಲ, ಭೂವಲ್ಲಭ, ಮಹಾರಾಜ, ಮಹಾರಾಜಾಧಿರಾಜ, ಮಹೀಂದ್ರ, ಮಹೇಂದ್ರ, ರಾಜ, ರಾಜರಾಜ, ರಾಟ, ರಾಣ, ರಾಣಾ, ರಾಯ, ರೂಢಿಪತಿ, ರೂಢೀಶ್ವರ, ವಲ್ಲಭ, ಸರಿತಾಣ, ಸಾಮ್ರಾಟ, ಸಾಮ್ರಾಟ್, ಸಾರ್ವಭೌಮ, ಸ್ಕಂದ, ಸ್ವಾಮಿ


பிற மொழிகளில் மொழிபெயர்ப்பு :

वह बहुत बड़ा राजा जिसके अधीन अनेक राजा या राज्य हों।

अकबर एक दयालु सम्राट था।
इरेश, ताजदार, शहंशाह, शहनशाह, शाहंशाह, सम्राट

The male ruler of an empire.

emperor

பொருள் : ಸಭೆ ಅಥವಾ ಸಮಾಜದಲ್ಲಿ ಒಂದಾಗುವ ವ್ಯಕ್ತಿ

எடுத்துக்காட்டு : ಅವನು ಹಲವಾರು ಸಂಸ್ಥೆಯಲ್ಲಿ ಸದಸ್ಯನಾಗಿದ.

ஒத்த சொற்கள் : ಅಧ್ಯಕ್ಷ, ಸದಸ್ಯ, ಸಭಾಸದ


பிற மொழிகளில் மொழிபெயர்ப்பு :

सभा या समाज में सम्मिलित व्यक्ति।

वह कई संस्थाओं का सदस्य है।
मेंबर, मेम्बर, सदस्य, सभासद

One of the persons who compose a social group (especially individuals who have joined and participate in a group organization).

Only members will be admitted.
A member of the faculty.
She was introduced to all the members of his family.
fellow member, member

பொருள் : ಯಾವುದೇ ದೇಶದ ಪ್ರಧಾನ ಶಾಸಕ ಮತ್ತು ಸ್ವಾಮಿ

எடுத்துக்காட்டு : ತ್ರೇತಾಯುಗದಲ್ಲಿ ಶ್ರೀ ರಾಮ ಅಯೋಧ್ಯ ನಗರದ ರಾಜನಾಗಿದ್ದ.

ஒத்த சொற்கள் : ಅಧೀಶ್ವರ, ಅರಸ, ಅವಿನಾಶ, ಆಳುವವ, ಈಶ, ಏಕಚಕ್ರಾದಿಪತಿ, ಖಲೀಫ, ಚಕ್ರವರ್ತಿ, ಚಕ್ರೇಶ್ವರ, ದೊರೆ, ಧರಣಿಪತಿ, ಧರಣಿಪಾಲಕ, ಧುಂಧರ, ಪಾಳೆಗಾರ, ಪ್ರಜಾಪತಿ, ಪ್ರಜಾಪಾಲಕ, ಪ್ರಭು, ಭೂಪಾಕ, ಮಹಾರಾಜ, ಮಹೀಂದ್ರ, ರಾಜ, ರಾಜ್ಯಪಾಲಕ, ಸಾಮ್ರಾಟ, ಸಾರ್ವಭೌಮ, ಸುಲ್ತಾನ


பிற மொழிகளில் மொழிபெயர்ப்பு :

A male sovereign. Ruler of a kingdom.

King is responsible for the welfare of the subject.
king, male monarch, raja, rajah, rex