பக்க முகவரியை கிளிப்போர்டில் நகலெடுக்கவும். ட்விட்டரில் பகிரவும் வாட்ஸ்அப்பில் பகிரவும் பேஸ்புக்கில் பகிரவும்
கூகுள் பிளேயில் வரவும்
ಕನ್ನಡ என்ற அகராதியில் இருந்து ಅನಿಷ್ಟ என்ற வார்த்தையின் பொருள் மற்றும் உதாரணம் ஒத்த சொற்கள் மற்றும் எதிர்ச்சொற்களுடன்.

ಅನಿಷ್ಟ   ನಾಮಪದ

பொருள் : ಯಾವುದಾದರು ಅನಿಷ್ಟಕರವಾದ ಘಟನೆಯಲ್ಲಿ ಉತ್ಪತ್ತಿಯಾಗುವ ಸ್ಥಿತಿ ಅದರಿಂದ ದೊಡ್ಡದಾದಂತಹ ಹಾನಿಯುಂಟಾಗುತ್ತದೆ

எடுத்துக்காட்டு : ಸಂಕಟಕಷ್ಟದ ಸಂದರ್ಭದಲ್ಲಿ ಬುದ್ಧಿಯು ಕೆಲಸ ಮಾಡುವುದನ್ನು ನಿಲ್ಲಿಸುತ್ತದೆ.

ஒத்த சொற்கள் : ಆಪತ್ತು, ಇಕ್ಕಟ್ಟಾದ, ಇರುಕಾದ, ಕಷ್ಟ, ಕಷ್ಟದಾಯಕವಾದ, ತ್ರಾಸ, ದುಃಖ, ನೋವು, ವಿಷಮಸ್ಥಿತಿ, ಸಂಕಟ, ಸಂಕೀರ್ಣವಾದ, ಹಾಲಾಹಲ


பிற மொழிகளில் மொழிபெயர்ப்பு :

किसी अनिष्ट घटना से उत्पन्न होने वाली ऐसी स्थिति जिसमें बड़ी हानि हो सकती हो।

संकट में दिमाग काम करना बंद कर देता है।
अयोग, अरिष्ट, अलफ, अलहन, आँध, आपत्, आपत्ति, आपद, आपदा, आपद्, आफत, आफ़त, आवली, आसेब, कयामत, करवर, कहर, गजब, गज़ब, गर्दिश, ग़ज़ब, बला, मुजायका, मुसीबत, विपत्ति, विपदा, विषम, शामत, संकट, संकीर्ण

An unstable situation of extreme danger or difficulty.

They went bankrupt during the economic crisis.
crisis

பொருள் : ಮಂಗಲಕರವಾಗಿ ಇಲ್ಲದಿರುವುದು ಅಥವಾ ಕೆಡುಕು ಸಂಭವಿಸುವುದು

எடுத்துக்காட்டு : ಈ ಕೆಲಸವನ್ನು ಆರಂಭಿಸುವ ಮುನ್ನವೇ ಅಮಂಗಲಕರ ಸೂಚನೆ ಸಿಕ್ಕ ಕಾರಣ ಅದನ್ನು ಸದ್ಯಕ್ಕೆ ನಿಲ್ಲಿಸುವುದು ಒಳಿತು.

ஒத்த சொற்கள் : ಅಮಂಗಲ, ಅಶುಭ, ಕೆಡುಕು


பிற மொழிகளில் மொழிபெயர்ப்பு :

वह जिससे किसी का कल्याण, मंगल या हित न हो।

आप ही इस अमंगल को रोकने का कोई उपाय बताइए।
अकल्याण, अकुशल, अनय, अनहित, अनिष्ट, अनै, अमंगल, अमङ्गल, अरिष्ट, अशंभु, अशम्भु, अशिव, अशुभ, अश्मंत, अश्मन्त, अश्रुयस, अहित

பொருள் : ಅಧರ್ಮದಿಂದ ಪ್ರಾಪ್ತಿಯಾದ ಧನ

எடுத்துக்காட்டு : ನನಗೆ ಅನರ್ಥ ಅಥವಾ ಅನಿಷ್ಟ ಬೇಕಾಗಿಲ್ಲ.

ஒத்த சொற்கள் : ಅನರ್ಥ


பிற மொழிகளில் மொழிபெயர்ப்பு :

अधर्म से प्राप्त धन।

मुझे अनर्थ नहीं चाहिए।
अनर्थ

ಅನಿಷ್ಟ   ಗುಣವಾಚಕ

பொருள் : ಯಾರು ಸಭ್ಯನಲ್ಲವೋ

எடுத்துக்காட்டு : ನೀನು ಅಸಭ್ಯ ವ್ಯಕ್ತಿಯ ಹಾಗೆ ಏಕೆ ಮಾತನಾಡುವೆ?

ஒத்த சொற்கள் : ಅನಾಗರೀಕ, ಅನಾಗರೀಕವಾದ, ಅನಾಗರೀಕವಾದಂತ, ಅನಾಗರೀಕವಾದಂತಹ, ಅನಿಷ್ಟವಾದ, ಅನಿಷ್ಟವಾದಂತ, ಅನಿಷ್ಟವಾದಂತಹ, ಅಸಂಸ್ಕೃತ, ಅಸಂಸ್ಕೃತವಾದ, ಅಸಂಸ್ಕೃತವಾದಂತ, ಅಸಂಸ್ಕೃತವಾದಂತಹ, ಅಸಭ್ಯ, ಅಸಭ್ಯವಾದ, ಅಸಭ್ಯವಾದಂತ, ಅಸಭ್ಯವಾದಂತಹ, ಒರಟಾದ, ಒರಟಾದಂತ, ಒರಟಾದಂತಹ, ಒರಟು, ನಾಗರೀಕತೆ ಇಲ್ಲದ, ನಾಗರೀಕತೆ ಇಲ್ಲದಂತ, ನಾಗರೀಕತೆ ಇಲ್ಲದಂತಹ, ನಾಗರೀಕತೆ ಪಡೆಯದಿರದ, ನಾಗರೀಕತೆ ಪಡೆಯದಿರದಂತ, ನಾಗರೀಕತೆ ಪಡೆಯದಿರದಂತಹ, ಸಂಸ್ಕಾರಹೀನ, ಸಂಸ್ಕಾರಹೀನವಾದ, ಸಂಸ್ಕಾರಹೀನವಾದಂತ, ಸಂಸ್ಕಾರಹೀನವಾದಂತಹ


பிற மொழிகளில் மொழிபெயர்ப்பு :

(of persons) lacking in refinement or grace.

bounderish, ill-bred, lowbred, rude, underbred, yokelish