பொருள் : ಬೇಕಾದುದು ಸಿಗದೇ ಇರುವುದು
எடுத்துக்காட்டு :
ಪರಿಶ್ರಮಕೊಡುವ ವ್ಯಕ್ತಿಗೆ ಜಗತ್ತಿನಲ್ಲಿ ಸಿಗದೆ ಇರುವುದು ಯಾವುದೂ ಇಲ್ಲ.
ஒத்த சொற்கள் : ಅಪ್ರಾಪ್ತವಾದ, ಅಪ್ರಾಪ್ತವಾದಂತ, ಅಪ್ರಾಪ್ತವಾದಂತಹ, ಅಲಭ್ಯ, ಅಲಭ್ಯವಾದ, ಅಲಭ್ಯವಾದಂತ, ಅಲಭ್ಯವಾದಂತಹ, ದೊರೆಯದ, ದೊರೆಯದಂತ, ದೊರೆಯದಂತಹ, ಪ್ರಾಪ್ತವಾಗದ, ಪ್ರಾಪ್ತವಾಗದಂತ, ಪ್ರಾಪ್ತವಾಗದಂತಹ, ಲಭ್ಯವಲ್ಲದ, ಲಭ್ಯವಲ್ಲದಂತ, ಲಭ್ಯವಲ್ಲದಂತಹ, ಲಭ್ಯವಾಗದ, ಲಭ್ಯವಾಗದಂತ, ಲಭ್ಯವಾಗದಂತಹ, ಸಿಗದ, ಸಿಗದಂತ, ಸಿಗದಂತಹ
பிற மொழிகளில் மொழிபெயர்ப்பு :
பொருள் : ಯಾವುದು ಪ್ರಾಪ್ತವಾಗಿಲ್ಲವೋ
எடுத்துக்காட்டு :
ಅಪ್ರಾಪ್ತ ಬಾಲಕ ಮತ್ತು ಬಾಲಕಿಯರ ವಿವಾಹ ಮಾಡುವುದು ಕಾನೂನು ಬಾಹಿರವಾಗಿದೆ.
ஒத்த சொற்கள் : ಅಪ್ರಾಪ್ತವಾದ, ಅಪ್ರಾಪ್ತವಾದಂತ, ಅಪ್ರಾಪ್ತವಾದಂತಹ
பிற மொழிகளில் மொழிபெயர்ப்பு :