பக்க முகவரியை கிளிப்போர்டில் நகலெடுக்கவும். ட்விட்டரில் பகிரவும் வாட்ஸ்அப்பில் பகிரவும் பேஸ்புக்கில் பகிரவும்
கூகுள் பிளேயில் வரவும்
ಕನ್ನಡ என்ற அகராதியில் இருந்து ಅಪ್ರಿಯ என்ற வார்த்தையின் பொருள் மற்றும் உதாரணம் ஒத்த சொற்கள் மற்றும் எதிர்ச்சொற்களுடன்.

ಅಪ್ರಿಯ   ಗುಣವಾಚಕ

பொருள் : ಯಾವುದೇ ವಸ್ತು, ವ್ಯಕ್ತಿ, ಸಂಗತಿಯ ಮೇಲೆ ಪ್ರೀತಿ ಇಲ್ಲದಿರುವ

எடுத்துக்காட்டு : ನನಗೆ ಅವನ ಸ್ನೇಹ ಅಪ್ರಿಯ ಅನ್ನಿಸುತ್ತಿದೆ.

ஒத்த சொற்கள் : ಅಪ್ರೀತಿಯ, ಅಹಿತ


பிற மொழிகளில் மொழிபெயர்ப்பு :

जो प्रिय न हो।

अप्रिय बात मत बोलो।
अप्रिय, अप्रीतिकर, कटु, कटुक, नागवार, नीठो, नीठौ, विप्रिय

பொருள் : ಒಗರು ಮತ್ತು ಅಪ್ರಿಯವಾದ ಸ್ವಾದ

எடுத்துக்காட்டு : ಹುಳಿ ಒಗರು ಒಗರಾಗಿರುತ್ತದೆ.

ஒத்த சொற்கள் : ಅಪ್ರಿಯವಾದ, ಅಪ್ರಿಯವಾದಂತ, ಅಪ್ರಿಯವಾದಂತಹ, ಒಗರಾದ, ಒಗರಾದಂತ, ಒಗರಾದಂತಹ, ಒಗರು, ಕಹಿ, ಕಹಿಯಾದ, ಕಹಿಯಾದಂತ, ಕಹಿಯಾದಂತಹ, ತೀಕ್ಷ್ಣ, ತೀಕ್ಷ್ಣವಾದ, ತೀಕ್ಷ್ಣವಾದಂತ, ತೀಕ್ಷ್ಣವಾಧಂತಹ, ವಿರಸ, ವಿರಸವಾದ, ವಿರಸವಾದಂತ, ವಿರಸವಾದಂತಹ


பிற மொழிகளில் மொழிபெயர்ப்பு :

जो स्वाद में उग्र और अप्रिय हो।

नीम कड़ुआ होता है।
अमधुर, कटु, कटुक, कड़वा, कड़ुआ, कड़ुवा, कड़ू, तिक्त

பொருள் : ಕೆಟ್ಟ ಅಥವಾ ವಿಪರೀತದ

எடுத்துக்காட்டு : ಕೆಟ್ಟ ವ್ಯಕ್ತಿಗಳ ಸಂಘ ಮಾಡಬಾರದು.

ஒத்த சொற்கள் : ಅಡ್ಡವರ್ತನೆಯ, ಅನಾಚಾರ, ಅನುಚಿತ, ಅವಿವೇಕ, ಅಶಿಸ್ತು, ಅಶೀಲ, ಎಡವಟ್ಟು, ಕಿಡಿಗೇಡಿ, ಕಿತಾಪತಿ, ಕಿರಿಕ್, ಕಿರುಕುಳ, ಕೆಟ್ಟ, ಕ್ಯಾತೆಬುದ್ಧಿ, ದುರುಳ, ದುರ್ನಡೆ, ದುರ್ಮಾಗ, ದುಷ್ಟ, ನಿಕೃಷ್ಟ, ನೀಚ, ಬೇಶಿಸ್ತು, ಭ್ರಷ್ಟ, ಸಂಚುಕೋರ, ಸಣ್ಣ ಬುದ್ಧಿಯ, ಹರಾಮಿ


பிற மொழிகளில் மொழிபெயர்ப்பு :

अच्छा का उल्टा या विपरीत।

बुरे लोगों की संगति अच्छी नहीं होती।
हमें बुरे काम नहीं करने चाहिए।
वहाँ एकदम बकवास खाना मिलता है।
अनभला, अनयस, अनीक, अनीठ, अनुचित, अनैसा, अनैसो, अप्रशस्त, अप्रिय, अबतर, अभल, अयोग, अलरबलर, अवद्य, अविहित, अश्रुयस, कांड, काण्ड, काला, कुत्सित, खराब, खल, ख़राब, गंदा, गन्दा, गर्हित, घटिया, निकृष्ट, बकवास, बद, बुरा, बेकार, भ्रष्ट, रद्दी, वाहियात, सड़ियल, हराम, हेय

Having undesirable or negative qualities.

A bad report card.
His sloppy appearance made a bad impression.
A bad little boy.
Clothes in bad shape.
A bad cut.
Bad luck.
The news was very bad.
The reviews were bad.
The pay is bad.
It was a bad light for reading.
The movie was a bad choice.
bad

ಅಪ್ರಿಯ   ನಾಮಪದ

பொருள் : ಯಾವುದೇ ಸಂಗತಿ ಮತ್ತು ವಿಷಯಗಳಲ್ಲಿ ಆಸಕ್ತಿ ಇಲ್ಲದಿರುವುದು ಅಥವಾ ಮನಸ್ಸಿಗೆ ಒಪ್ಪದಿರುವುದು

எடுத்துக்காட்டு : ಆ ಹುಡುನ ಮೇಲೆ ಗೀತಳಿಗೆ ಇಷ್ಟವಿಲ್ಲದಿರುವಿಕೆಯಿಂದಾಗಿ ಮದುವೆ ಸಂಬಂಧ ಏರ್ಪಡಲಿಲ್ಲ.

ஒத்த சொற்கள் : ಅಪ್ರೀತಿ, ಅರುಚಿ, ಆಗದಿರುವಿಕೆ, ಇಷ್ಟವಿಲ್ಲದಿರುವಿಕೆ, ಸೇರದಿರುವಿಕೆ, ಹಿಡಿಸದಿರುವಿಕೆ


பிற மொழிகளில் மொழிபெயர்ப்பு :

इच्छा का अभाव या इच्छा न होने का भाव।

उसने पढ़ाई के प्रति अपनी अरुचि ज़ाहिर की।
अनभिलाष, अनभिलाषा, अनरुचि, अनाकांक्षा, अनिच्छा, अप्रीति, अरुचि, अरोच, नीठि

A feeling of intense dislike.

antipathy, aversion, distaste