பொருள் : ಮುಗ್ಧರಾಗುವ ಸ್ಥಿತಿ ಅಥವಾ ಭಾವನೆ
எடுத்துக்காட்டு :
ನಿಯಂತ್ರಣದಲಿಲ್ಲದ ಮಕ್ಕಳು ಅವಿವೇಕದಿಂದ ಮಾಡಬಾರದ ಕೆಲಸಗಳನ್ನು ಮಾಡುವರು.
ஒத்த சொற்கள் : ಅಜ್ಞಾನಿ, ಅವಿವೇಕ, ತಿಳುವಳಿಕೆಯಿಲ್ಲದ, ಮುಗ್ಧ, ವಿವೇಕವಿಲ್ಲದ
பிற மொழிகளில் மொழிபெயர்ப்பு :
A state or condition of being innocent of a specific crime or offense.
The trial established his innocence.பொருள் : ಯಾರೋ ಒಬ್ಬರಿಗೆ ಯಾವುದೂ ಗೊತ್ತಿಲ್ಲದೆ ಇರುವ
எடுத்துக்காட்டு :
ಅಪರಾಧಿಗಳು ನೆನ್ನ ರಾತ್ರಿ ಅಮಾಯಕ ಮಗುವನ್ನು ಕೊಂದು ಹಾಕಿದರು.
ஒத்த சொற்கள் : ಅರಿಯದ, ತಿಳಿಯದ, ನಿರ್ದೋಷಿ, ಮುಗ್ಧ
பிற மொழிகளில் மொழிபெயர்ப்பு :
Free from evil or guilt.
An innocent child.