பொருள் : ಯಾವುದೇ ಆಜ್ಞೆ ಅಥವಾ ಮಾತುಗಳನ್ನು ಕೇಳದೆ ಇರುವುದು ಅಥವಾ ಪಾಲಿಸದಿರುವುದು
எடுத்துக்காட்டு :
ಅಪ್ಪ-ಅಮ್ಮನ ಮಾತುಗಳನ್ನು ಮಕ್ಕಳು ತಿರಸ್ಕಾರ ಮಾಡಬಾರದು.
ஒத்த சொற்கள் : ತಿರಸ್ಕಾರ
பிற மொழிகளில் மொழிபெயர்ப்பு :
किसी की आज्ञा या बात न मानने की क्रिया या भाव।
बड़ों के आदेश की अवहेलना अनुचित मानी जाती है।பொருள் : ಯಾವುದಾದರು ಕೆಲಸ ಅಥವಾ ಮಾತಿಗೆ ಸಹಮತಿಯನ್ನು ನೀಡದಿರುವುದು
எடுத்துக்காட்டு :
ಅವರು ನನ್ನ ಅಭಿಪ್ರಾಯವನ್ನು ತಿರಸ್ಕರಿಸಿದರು.
ஒத்த சொற்கள் : ಅಸ್ವೀಕರ ಮಾಡು, ತಿರಸ್ಕರಿಸು, ತಿರಸ್ಕಾರ ಮಾಡು, ತಿರಸ್ಕಾರ-ಮಾಡು
பிற மொழிகளில் மொழிபெயர்ப்பு :
किसी काम या बात पर सहमति न देना।
उसने मेरी राय को अस्वीकार किया।பொருள் : ಯಾರೋ ಒಬ್ಬರು ವಿಫಲತೆ ಹೊಂದಿರುವುದರಿಂದ ರೇಗಿಸು ಅಥವಾ ಅವಮಾನ ಮಾಡು
எடுத்துக்காட்டு :
ರಾಮ ಸೋತಾಗ ಶಾಮ ಅವನನ್ನು ಚೇಡಿಸಿದನು.
ஒத்த சொற்கள் : ಅಪಮಾನ ಮಾಡು, ಅವಮಾನ ಮಾಡು, ಕೀಟಲೆ ಮಾಡು, ಕೆಣಕು, ಚೇಡಿಸು, ರೇಗಸು
பிற மொழிகளில் மொழிபெயர்ப்பு :
किसी को उसकी विफलता पर चिढ़ाना या लज्जित करना।
बच्चे अपने हारे हुए साथियों को अँगूठा दिखा रहे हैं।