பொருள் : ಯಾರೋ ಒಬ್ಬರಿಗೆ ಅವಮಾನ ಮಾಡುವ ಪ್ರಕ್ರಿಯೆ
எடுத்துக்காட்டு :
ಅವನು ತನ್ನ ಅಳಿಯನನ್ನು ತುಂಬಾ ಅವಮಾನಿಸಿದ.
ஒத்த சொற்கள் : ಅಪಮಾನ ಮಾಡು, ಅಪಮಾನಿಸು, ಅವಮಾನಿಸು
பிற மொழிகளில் மொழிபெயர்ப்பு :
பொருள் : ಯಾರೋ ಒಬ್ಬರು ವಿಫಲತೆ ಹೊಂದಿರುವುದರಿಂದ ರೇಗಿಸು ಅಥವಾ ಅವಮಾನ ಮಾಡು
எடுத்துக்காட்டு :
ರಾಮ ಸೋತಾಗ ಶಾಮ ಅವನನ್ನು ಚೇಡಿಸಿದನು.
ஒத்த சொற்கள் : ಅಪಮಾನ ಮಾಡು, ಅಲ್ಲಗಳೆ, ಕೀಟಲೆ ಮಾಡು, ಕೆಣಕು, ಚೇಡಿಸು, ರೇಗಸು
பிற மொழிகளில் மொழிபெயர்ப்பு :
किसी को उसकी विफलता पर चिढ़ाना या लज्जित करना।
बच्चे अपने हारे हुए साथियों को अँगूठा दिखा रहे हैं।