பக்க முகவரியை கிளிப்போர்டில் நகலெடுக்கவும். ட்விட்டரில் பகிரவும் வாட்ஸ்அப்பில் பகிரவும் பேஸ்புக்கில் பகிரவும்
கூகுள் பிளேயில் வரவும்
ಕನ್ನಡ என்ற அகராதியில் இருந்து ಅಸ್ವೀಕೃತವಾದಂತಹ என்ற வார்த்தையின் பொருள் மற்றும் உதாரணம் ஒத்த சொற்கள் மற்றும் எதிர்ச்சொற்களுடன்.

ಅಸ್ವೀಕೃತವಾದಂತಹ   ಗುಣವಾಚಕ

பொருள் : ಒಪ್ಪಿಗೆ ಆಗದಿರುವುದು

எடுத்துக்காட்டு : ಅರ್ಜಿಯಲ್ಲಿ ಕೆಲವು ಕಾಲಂ ಗಳನ್ನು ಖಾಲಿ ಬಿಟ್ಟ ಕಾರಣ ನನ್ನ ಅರ್ಜಿಯು ಅಸ್ವೀಕೃತಗೊಂಡಿದೆ.

ஒத்த சொற்கள் : ಅಸ್ವೀಕೃತ, ಅಸ್ವೀಕೃತವಾದ, ಅಸ್ವೀಕೃತವಾದಂತ, ಒಪ್ಪಿಕೆಯಿಲ್ಲದ, ಒಪ್ಪಿಕೆಯಿಲ್ಲದಂತ, ಒಪ್ಪಿಕೆಯಿಲ್ಲದಂತಹ, ಒಪ್ಪಿತವಾಗದ, ಒಪ್ಪಿತವಾಗದಂತ, ಒಪ್ಪಿತವಾಗದಂತಹ, ಸಮ್ಮತಿಯಿರದ, ಸಮ್ಮತಿಯಿರದಂತ, ಸಮ್ಮತಿಯಿರದಂತಹ, ಸಹಮತಿಯಿಲ್ಲದ, ಸಹಮತಿಯಿಲ್ಲದಂತ, ಸಹಮತಿಯಿಲ್ಲದಂತಹ, ಸಹಮತಿಹೀನ, ಸಹಮತಿಹೀನವಾದ, ಸಹಮತಿಹೀನವಾದಂತ, ಸಹಮತಿಹೀನವಾದಂತಹ


பிற மொழிகளில் மொழிபெயர்ப்பு :

जिसे स्वीकृति या सहमति न मिली हो।

अभी भी यह परियोजना सरकार द्वारा अस्वीकृत है।
अनुमति अदत्त, अनुमति अप्राप्त, अपासित, अस्वीकृत, ख़ारिज, खारिज, नामंज़ूर, नामंजूर, सहमति अप्राप्त, सहमतिहीन

பொருள் : ಯಾವುದೇ ವಸ್ತು ಸಂಗತಿ ಸ್ವೀಕಾರ ಆಗದೇ ಇರುವುದು

எடுத்துக்காட்டு : ಅಸ್ವೀಕೃತ ಅರ್ಜಿಯಲ್ಲಿನ ತಪ್ಪುಗಳನ್ನು ಸರಿಪಡಿಸಿ ಮತ್ತೊಮ್ಮೆ ಪರಿಶೀಲನೆಗೆ ಕಳಿಸಲಾಗಿದೆ.

ஒத்த சொற்கள் : ಅಸ್ವೀಕೃತ, ಅಸ್ವೀಕೃತವಾದ, ಅಸ್ವೀಕೃತವಾದಂತ


பிற மொழிகளில் மொழிபெயர்ப்பு :

जो स्वीकृत न हुआ हो या स्वीकार न किया गया हो।

सरकार ने मजदूरों की माँग अस्वीकृत कर दी।
अनुमति अदत्त, अनुमति अप्राप्त, अपासित, अस्वीकृत, ख़ारिज, खारिज, नामंज़ूर, नामंजूर

பொருள் : ಸ್ವೀಕರಿಸಲು ಯೋಗ್ಯವಾಗಿಲ್ಲವಾದುದು

எடுத்துக்காட்டு : ನೀವು ಯಾವಾಗಲೂ ಒಪ್ಪಲಾಗದ ಸಲಹಗಳನ್ನೇ ಏಕೆ ಕೊಡುತ್ತೀರ?

ஒத்த சொற்கள் : ಅಂಗೀಕಾರ್ಯರ್ಹವಲ್ಲದ, ಅಂಗೀಕಾರ್ಯರ್ಹವಲ್ಲದಂತ, ಅಂಗೀಕಾರ್ಯರ್ಹವಲ್ಲದಂತಹ, ಅನಂಗೀಕಾರ್ಯ, ಅನಂಗೀಕಾರ್ಯದ, ಅನಂಗೀಕಾರ್ಯದಂತ, ಅನಂಗೀಕಾರ್ಯದಂತಹ, ಅಸ್ವೀಕೃತವಾದ, ಅಸ್ವೀಕೃತವಾದಂತ, ಒಪ್ಪಲಾಗದ, ಒಪ್ಪಲಾಗದಂತ, ಒಪ್ಪಲಾಗದಂತಹ, ಸ್ವೀಕಾರಯೋಗ್ಯವಲ್ಲದ, ಸ್ವೀಕಾರಯೋಗ್ಯವಲ್ಲದಂತ, ಸ್ವೀಕಾರಯೋಗ್ಯವಲ್ಲದಂತಹ


பிற மொழிகளில் மொழிபெயர்ப்பு :

जो लेने या स्वीकार करने के योग्य न हो।

आप बार-बार अस्वीकार्य सुझाव ही क्यों देते हैं।
अमान्य, अस्वीकरणीय, अस्वीकार्य