பொருள் : ಭೀತಿ ಹುಟ್ಟಿಸುವ ಅಂತಃಕರಣಮನಸ್ಸು ಕಷ್ಟಕರವಾಗುತ್ತದೆ ಅಥವಾ ಹಾನಿಕಾರಕವಾಗುತ್ತದೆ ಅಥವಾ ಅನುಚಿತವಾದತಪ್ಪಾದ ಕೆಲಸ ಮಾಡುವವರ ವಿರುದ್ಧವಾಗಿರುತ್ತದೆ
எடுத்துக்காட்டு :
ಕ್ರೋಧದಿಂದ ಮದವೇರಿದ ವ್ಯಕ್ತಿ ಏನನ್ನು ಬೇಕಾದರೂ ಮಾಡಬಲ್ಲ.
ஒத்த சொற்கள் : ಅಸಮಾಧಾನ, ಅಹಂಕಾರ, ಆವೇಶ, ಉದ್ವೇಗ, ಕಠಿಣ, ಕೋಪ, ಕ್ರೋದ, ದರ್ಪ, ಪ್ರತಾಪ, ಭಯಂಕರ, ಭೀಷಣ, ರೋಷ, ವ್ಯಾಕುಲತೆ, ಸಿಟ್ಟು
பிற மொழிகளில் மொழிபெயர்ப்பு :
चित्त का वह उग्र भाव जो कष्ट या हानि पहुँचाने वाले अथवा अनुचित काम करने वाले के प्रति होता है।
क्रोध से उन्मत्त व्यक्ति कुछ भी कर सकता है।பொருள் : ಅತಿಯಾದ ಸಿಟ್ಟಿನ ವೇಳೆಯಲ್ಲಿ ಮನಸ್ಸಿನಲ್ಲಿ ಉಂಟಾಗುವ ಉದ್ವೇಗವನ್ನು ಬೈಯುವ ಮೂಲಕ, ಕೂಗುವ ಮೂಲಕ ಹೊರ ಹಾಕುವುದು
எடுத்துக்காட்டு :
ಅವನು ತನಗೆ ಮೋಸಮಾಡಿದವನ ಮೇಲೆ ಆಕ್ರೋಶಗೊಂಡಿದ್ದ.
ஒத்த சொற்கள் : ಸಿಟ್ಟಿನ ಕೂಗಾಟ
பிற மொழிகளில் மொழிபெயர்ப்பு :
பொருள் : ಸಿಟ್ಟಾಗುವುದು ಅಥವಾ ಬೈಯುವ ಕ್ರಿಯೆ
எடுத்துக்காட்டு :
ನೀವು ಅವನ ಮೇಲೆ ಸಿಟ್ಟಾಗುವುದರಿಂದ ಏನು ಉಪಯೋಗವಾಗುತ್ತದೆ.
ஒத்த சொற்கள் : ಆಕ್ರೋಶಹೊಂದುವುದು, ಕ್ರೋಧ, ಕ್ರೋಧಗೊಳ್ಳುವುದು, ಕ್ರೋಧವಾಗುವುದು, ಬೈಯ್ಯು, ಬೈಯ್ಯುವುದು, ಶಪಿಸು, ಶಪಿಸುವುದು, ಸಿಟ್ಟಾಗುವುದು, ಸಿಟ್ಟು, ಸಿಟ್ಟುಕೊಳ್ಳುವುದು
பிற மொழிகளில் மொழிபெயர்ப்பு :