பொருள் : ಶಬ್ಧ, ಗುಣಯಿಂದ ಯುಕ್ತವಾದ ಶೂನ್ಯ ಆಂತವಿಲ್ಲದ ಅವಕಾಶದಲ್ಲಿ ವಿಶ್ವದ ಎಲ್ಲಾ ಪದಾರ್ಥ (ಸೂರ್ಯ, ಚಂದ್ರ, ಗ್ರಹ, ಉಪಗ್ರಹ ಮೊದಲಾದ)ವನ್ನು ಪಂಚಮಹಾಭೂತಗಳಲ್ಲಿ ಒಂದು ತತ್ವ ಎಂದು ನಂಬಲಾಗುತ್ತದೆ
எடுத்துக்காட்டு :
ಪಂಚಮಹಾಭೂತಗಳಲ್ಲಿ ಆಕಾಶ ಮೊಟ್ಟಮೊದಲು.
ஒத்த சொற்கள் : ಅಂತರಿಕ್ಷ, ಅಂಬರ, ಆಕಾಶ, ಗಗನ, ದಿಗಂತ, ಬಾನು, ಮುಗಿಲು
பிற மொழிகளில் மொழிபெயர்ப்பு :
பொருள் : ತೆರೆದಿರುವ ಪ್ರದೇಶದ ಮೇಲ್ಭಾಗದಲ್ಲಿ ಕಾಣಿಸುವ ಖಾಲಿ ಜಾಗ
எடுத்துக்காட்டு :
ಆಕಾಶದಲ್ಲಿ ಕಪ್ಪು ಮೋಡಗಳು ಆವರಿಸಿಕೊಂಡಿದೆ.
ஒத்த சொற்கள் : ಅಂತರಿಕ್ಷ, ಅಂಬರ, ಆಕಾಶ, ಆಶರೀರ, ಕ್ಷಿತಿಜ, ಗಗನ, ತಾರಾಪಥ, ದಿಗಂತ, ನೀಲಾಂಗಣ, ನೀಲಾಗರ, ಬಹ್ಯಾಕಾಶ, ಬಾನು, ಮುಗಿಲು, ಯೋಮ, ವ್ಯೋಮ ಮಂಡಲ
பிற மொழிகளில் மொழிபெயர்ப்பு :
खुले स्थान में ऊपर की ओर दिखाई देने वाला खाली स्थान।
आकाश में काले बादल छाये हुए हैं।The atmosphere and outer space as viewed from the earth.
sky