பொருள் : ಯಾವುದಾದರು ಒಳ್ಳೆಯ ಕೆಲಸಕ್ಕಾಗಿ ಅಥವಾ ಬೇರೆಯವರಿಗಾಗಿ ತಮ್ಮ ಸುಖ, ಸಂತೋಷಗಳನ್ನು ತ್ಯಾಗ ಮಾಡುವ ಕ್ರಿಯೆ ಅಥವಾ ಭಾವ
எடுத்துக்காட்டு :
ವೃತ್ರಾಸುರನ ಸಂಹಾರಕ್ಕೆ ತನ್ನ ಎಲುಬನ್ನು (ಆಯುಧವಾಗಿ ಉಪಯೋಗಿಸಲು) ಇಂದ್ರನಿಗೆ ಕೊಟ್ಟ ಒಬ್ಬ ಋಷಿ ಲೋಕ ಕಲ್ಯಾಣಕ್ಕಾಗಿ ಆರ್ತ್ಮಾಪಣೆಯನ್ನು ಮಾಡಿ ಸಾವಿಗೆ ಶರಣಾದಳು.
ஒத்த சொற்கள் : ಆತ್ಮತ್ಯಾಗ, ಆರ್ತ್ಮಾಪಣೆ
பிற மொழிகளில் மொழிபெயர்ப்பு :
किसी अच्छे काम के लिए या दूसरों के लिए अपना सुख,लाभ आदि छोड़ने की क्रिया या भाव।
दधीचि ने देव कल्याण के लिए आत्मदान कर मौत को गले लगा लिया।Renunciation of your own interests in favor of the interests of others.
abnegation, denial, self-abnegation, self-denial, self-renunciationபொருள் : ಯಾವುದಾದರು ಮಹತ್ವದ ಕಾರ್ಯಕ್ಕಾಗಿ ತಮಗೆ ತಾವೇ ಬಲಿದಾನ ಮಾಡಿಕೊಳ್ಳುವ ಕ್ರಿಯೆ
எடுத்துக்காட்டு :
ಭಾರತವನ್ನು ಸ್ವಾತಂತ್ರ್ಯಗೊಳಿಸುವುದಕ್ಕಾಗಿ ಕೆಲವು ಮಹಾತ್ಮರು ಆತ್ಮಬಲಿದಾನ ಮಾಡಬೇಕಾಯಿತು.
ஒத்த சொற்கள் : ಆತ್ಮಬಲಿ, ಆತ್ಮಬಲಿದಾನ, ಆತ್ಮಾರ್ಪಣೆ
பிற மொழிகளில் மொழிபெயர்ப்பு :
किसी कार्य के लिए अपने आप को बलिदान कर देने की क्रिया।
भारत को स्वतंत्र कराने के लिए कई नेताओं को आत्मबलिदान देना पड़ा।Acting with less concern for yourself than for the success of the joint activity.
self-sacrifice, selflessnessபொருள் : ತಾವಾಗಿಯೇ ಇನ್ನೊಬ್ಬರ ಕೈಗೆ ಸಿಕ್ಕಿ ಬಳುವುದು ಅಥವಾ ಪೂರ್ಣವಾಗಿ ಯಾರದೋ ವಶದಲ್ಲಿ ಅಥವಾ ಅಧೀನವಾಗುವ ಕ್ರಿಯೆ
எடுத்துக்காட்டு :
ಉಗ್ರವಾದಿಗಳು ಪೊಲೀಸರ ಮುಂದೆ ಆತ್ಮಸರ್ಮಪಣೆಯನ್ನು ಮಾಡಿದರು.
ஒத்த சொற்கள் : ಆತ್ಮಬಲಿ, ಆತ್ಮಬಲಿದಾನ, ಆತ್ಮಾರ್ಪಣೆ
பிற மொழிகளில் மொழிபெயர்ப்பு :
अपने आप को किसी के हाथ सौंपने या पूरी तरह से किसी के वश में या अधीन हो जाने की क्रिया।
आतंकवादियों ने पुलिस के सामने आत्मसमर्पण कर दिया।பொருள் : ಒಂದು ಪ್ರಕಾರದ ಭಕ್ತಿ ಅದರ ಅಂರ್ಗತದಲ್ಲಿ ಭಕ್ತರು ತಮ್ಮನ್ನು ತಾವೇ ಅಥವಾ ತಮ್ಮ ಸರ್ವಸ್ವವನ್ನೂ ತಮ್ಮ ಆರಾಧ್ಯ ದೇವರಿಗೆ ಸರ್ಮಪಿಸುತ್ತಾರೆ
எடுத்துக்காட்டு :
ಕೆಲವು ಭಕ್ತರು ಆತ್ಮನಿವೇದನೆಯ ಮೂಲಕ ದೇವರನ್ನು ಪೂಜಿಸುತ್ತಾರೆ.
ஒத்த சொற்கள் : ಆತ್ಮನಿವೇದನೆ, ಆತ್ಮಪರಿತ್ಯಾಗ, ಆತ್ಮಾರ್ಪಣೆ
பிற மொழிகளில் மொழிபெயர்ப்பு :
एक प्रकार की भक्ति जिसके अंतर्गत भक्त अपने आप को या अपना सर्वस्व अपने आराध्य देव को समर्पित कर देता है।
कुछ भक्त आत्मनिवेदन द्वारा प्रभु की भक्ति करते हैं।(Hinduism) loving devotion to a deity leading to salvation and nirvana. Open to all persons independent of caste or sex.
bhakti