பொருள் : ಆ ದೀನ ಪ್ರಾಣಿ ಅದರ ಬುದ್ಧಿಬಲದ ಕಾರಣ ಎಲ್ಲಾ ಪ್ರಾಣಿಗಳಿಗಿಂತಲೂ ಶ್ರೇಷ್ಠ ಮತ್ತು ಅದರ ಒಳಗೆ ಅಂತರ್ಗತವಾದ ನಾವು, ನೀವು ಮತ್ತು ಎಲ್ಲಾ ಜನರು
எடுத்துக்காட்டு :
ಮಾನವನು ಅವನ ಬುದ್ದಿಶಕ್ತಿಯ ಕಾರಣದಿಂದ ಎಲ್ಲಾ ಪ್ರಾಣಿಗಳಿಗಿಂತ ಶ್ರೇಷ್ಠನಾಗಿದ್ದಾನೆ.
ஒத்த சொற்கள் : ಅಂತರಪರ್ಶುಕ, ಅಸಾಮಿ, ಆಳುಕುಡಿ, ಆಸಾಮಿ, ಜೀವ, ಜೀವಧಾರಿ, ದೇಹಿಕ, ಧವ, ನರ, ನರಜೀವಿ, ನರಪಿಳ್ಳೆ, ಪುಮಾನ್, ಪುರುಷ, ಪೌರ, ಪ್ರಜೆ, ಮಂದಿ, ಮನುಜ, ಮನುಷ್ಯ, ಮನುಸ, ಮರ್ತ, ಮಾನವ, ಮಾನಿಸ, ಮಾನುಷ, ಯೋನಿಜ, ಲೊಕಿ, ಲೋಗ, ವ್ಯಕ್ತಿ, ವ್ಯಕ್ತಿಮಾನವ, ಸದ್ದೇಹಿ, ಸ್ಥೂರ
பிற மொழிகளில் மொழிபெயர்ப்பு :
Any living or extinct member of the family Hominidae characterized by superior intelligence, articulate speech, and erect carriage.
homo, human, human being, manபொருள் : ಅವರು ಮನೆಯ ಕೆಲಸ ಮತ್ತು ಮನೆಯವರ ಸೇವೆಯನ್ನು ಮಾಡುತ್ತಾರೆ
எடுத்துக்காட்டு :
ಇಂದು ಕೆಲಸಕ್ಕೆ ಹೋಗುವಂತಹ ಮಹಿಳೆಯವರು ಕೆಲಸದವಳದಾಸಿಯರ ಮೇಲೆ ತುಂಬಾ ಅವಲಂಬಿತರಾಗಿರುತ್ತಾರೆ.
ஒத்த சொற்கள் : ಅನುಚರಿ, ಅನುಸಾರಿಣಿ, ಅಸಿಕ್ನಿ, ಊಳಿಗಿತ್ತಿ, ಕೆಲಸದವಳು, ಚೇಟಿ, ದಾಸಿ, ಪರಿಚಾರಕಿ, ಪರಿಚಾರಿಕೆ, ಮಾನಿಸಸ್ತ್ರೀ, ಸೇವಕಿ, ಹೆಣ್ಣಾಳು
பிற மொழிகளில் மொழிபெயர்ப்பு :
பொருள் : ಅವನು ಬೇರೆಯವರಿಗೋಸ್ಕರ ಶಾರೀರಿಕವಾಗಿ ಶ್ರಮದ ಕೆಲಸವನ್ನು ಮಾಡಿ ಅದರಿಂದ ತನ್ನ ಹೊಟ್ಟೆ ತುಂಬಿಸಿಕೊಳ್ಳುತ್ತಾನೆ
எடுத்துக்காட்டு :
ಕೂಲಿಯವನು ಕಾಲುವೆ ಅಥವಾ ನಾಲೆ ಅಗೆಯುವ ಕೆಲಸ ಮಾಡುತ್ತಿದ್ದಾನೆ.
ஒத்த சொற்கள் : ಕಾರ್ಮಿಕ, ಕೂಲಿ, ಕೂಲಿಯವ, ಕೆಲಸಗಾರ, ಪರಿಶ್ರಮಿಕ, ಪಾರಿಶ್ರಮಿಕ, ಶ್ರಮಜೀವಿ, ಶ್ರಮಿಕ
பிற மொழிகளில் மொழிபெயர்ப்பு :
An employee who performs manual or industrial labor.
working man, working person, workingman, workmanபொருள் : ಸಂಭಳ ತೆಗೆದುಕೊಂಡು ಸೇವೆ ಮಾಡುವವರು
எடுத்துக்காட்டு :
ಅವನಿಗೆ ಮನೆಕೆಲಸ ಮಾಡುವವ ಇಬ್ಬರು ವ್ಯಕ್ತಿ ಬೇಕಾಗಿದ್ದಾರೆ
ஒத்த சொற்கள் : ಉದ್ಯೋಗಿ, ಕೆಲಸಗಾರ, ಕೆಲಸಿಗ, ನೌಕರ, ಪರಿಚಾರಕ, ವ್ಯಕ್ತಿ, ಸೇವಕ
பிற மொழிகளில் மொழிபெயர்ப்பு :
वह जो वेतन आदि लेकर सेवा करता हो।
मेरा नौकर एक हफ्ते के लिए घर गया है।பொருள் : ಯಾರೋ ಒಬ್ಬ ಸೇವಕನು ಮನೆಯಲ್ಲೆ ಇದ್ದುಕೊಂಡು ಸೇವೆ ಮಾಡುವನು
எடுத்துக்காட்டு :
ಈವತ್ತಿನ ಬಿಸಿ ಬಿಸಿ ಸುದ್ಧಿ ಏನೆಂದರೆ ಒಬ್ಬ ಮನೆಕೆಲಸದವ ತನ್ನ ಮಾಲೀಕನನ್ನು ಕೊಂದು ಹಣವನ್ನು ಲೋಟಿ ಮಾಡಿದ್ದಾನೆ.
ஒத்த சொற்கள் : ಗೃಹಸೇವಕ, ಚಾಕರ, ಜವಾನ, ನೌಕರ, ಮನೆಕೆಲಸದವ, ಮನೆಯ ಜವಾನ, ಮನೆಯಾಳು, ಸೇವಕ
பிற மொழிகளில் மொழிபெயர்ப்பு :
वह सेवक जो घर पर रहकर ही सेवा करे।
आज की ताज़ा ख़बर के अनुसार एक घरेलू नौकर ने अपने मालिक की जान ली।A servant who is paid to perform menial tasks around the household.
domestic, domestic help, house servant