பொருள் : ಆಶ್ರಮದಲ್ಲಿ ಇರುವವರು ಅಥವಾ ಆಶ್ರಮವೇ ಅವರ ಮನೆಯಾಗಿರುವುದು
எடுத்துக்காட்டு :
ಹಳ್ಳಿ-ಹಳ್ಳಿಗಳಲ್ಲಿ ತಿರುಗಾಡುವಂತಹ ಸಂತ ಈಗ ಆಶ್ರಮವಾಸಿಯಾಗಿದ್ದಾನೆ.
ஒத்த சொற்கள் : ಆಶ್ರಮ ವಾಸಿ, ಆಶ್ರಮ-ವಾಸಿ, ಆಶ್ರಮಿ, ಆಶ್ರಮಿಕ
பிற மொழிகளில் மொழிபெயர்ப்பு :
பொருள் : ಆಶ್ರಮದಲ್ಲಿ ಇರುವಂತಹ
எடுத்துக்காட்டு :
ಆಶ್ರಮವಾಸಿಗಳು ಬೆಳ್ಳಗೆ ನಾಲ್ಕು ಘಂಟೆಯಿಂದ ರಾತ್ರಿ ಒಂಭತ್ತು ಘಂಟೆಯವರೆಗೆ ಕೆಲಸಗಳನ್ನು ಮಾಡುತ್ತಿರಬೇಕಾಗುತ್ತದೆ.
ஒத்த சொற்கள் : ಆಶ್ರಮವಾಸಿಯಾದ, ಆಶ್ರಮವಾಸಿಯಾದಂತ, ಆಶ್ರಮವಾಸಿಯಾದಂತಹ
பிற மொழிகளில் மொழிபெயர்ப்பு :