பொருள் : ಯಾರೋ ಒಬ್ಬರನ್ನು ತನ್ನ ನಿವಾಸದ ಸ್ಥಳದಿಂದ ಬಲವಂತವಾಗಿ ಬೇರೆಕಡೆ ಹೋಗುವ ಹಾಗೆ ಮಾಡಿದ್ದರಿಂದ ಅವರು ಬೇರೆ ಊರಿನವರ ಆಶ್ರಯ ಪಡೆದು ಅಲ್ಲಿ ವಾಸಿಸುವರು
எடுத்துக்காட்டு :
ಭಾರತದಲ್ಲಿ ಅನೇಕರು ವಿದೇಶಿಯರು ಆಶ್ರಯ ಬೇಡಿ ಬಂದು ನೆಲೆಸಿರುವರು
ஒத்த சொற்கள் : ಆಶ್ರಯ ಬೇಡುವವ, ನಿರಾಶ್ರಿತ, ನಿರಾಶ್ರಿತರು, ಶರಣಾರ್ಥಿ
பிற மொழிகளில் மொழிபெயர்ப்பு :
An exile who flees for safety.
refugeeபொருள் : ತನ್ನ ಜೀವನ ನಿರ್ವಹಣೆಗಾಗಿ ಇನ್ನೊಬ್ಬ ವ್ಯಕ್ತಿಯ ಆಶ್ರಯವನ್ನು ಇಚ್ಚಿಸುವಂತಹ
எடுத்துக்காட்டு :
ಆಶ್ರಯದಾತನ ಸಾವಿನ ಸುದ್ಧಿಯನ್ನು ಕೇಳಿ ಆಶ್ರಿತ ವ್ಯಕ್ತಿಯು ವಿಚಲಿತನಾದನು.
ஒத்த சொற்கள் : ಆಶ್ರಯವನ್ನು ಇಚ್ಚಿಸುವವ, ಆಶ್ರಿತ
பிற மொழிகளில் மொழிபெயர்ப்பு :