பொருள் : ಯಾರೋ ಒಬ್ಬರು ಸತ್ತ ನಂತರ ಅನುಕ್ರಮವಾಗಿ ಅವನ ಆಸ್ತಿ ಮುಂತಾದವುಗಳಿಗೆ ಅಧಿಕಾರಿ ಆಗುವವನು
எடுத்துக்காட்டு :
ಸಾಮಾನ್ಯವಾಗಿ ಯಾರೋ ಒಬ್ಬರು ಸತ್ತ ನಂತರ ಅವರ ಆಸ್ತಿ-ಪಾಸ್ತಿಗಳಿಗೆ ಅವನ ಮಕ್ಕಳೆ ಉತ್ತರಾಧಿಕಾರಿಗಳು.
ஒத்த சொற்கள் : ವಾರಸು ಹಕ್ಕುದಾರ, ವಾರಸುದಾರ
பிற மொழிகளில் மொழிபெயர்ப்பு :
वह जो किसी के मर जाने पर नियमतः उसकी सम्पत्ति आदि का अधिकारी हो।
सामान्यतः किसी की संपत्ति के उत्तराधिकारी उसके बाल-बच्चे होते हैं।பொருள் : ವಂಶದ ಹಿರಿಯರು ಮರಣಿಸಿದಾಗ,ಅವರ ಆಸ್ತಿ-ಪಾಸ್ತಿ ಅಥವಾ ಅಧಿಕಾರ ಇತ್ಯಾದಿಗಳು ಮುಂದಿನ ಪೀಳಿಗೆಯವರು ಪಡೆಯುವರು
எடுத்துக்காட்டு :
ತಂದೆ ಸತ್ತ ನಂತರ ಅವನು ಜಮೀನ್ದಾರ ಮನೆತನದ ಉತ್ತರಾಧಿಕಾರಿಯಾಗಲು ಅರ್ಹನಾಗಿದ್ದಾನೆ
ஒத்த சொற்கள் : ಅನುವಂಶಿಕ, ಪಿತ್ರಾರ್ಜಿತ
பிற மொழிகளில் மொழிபெயர்ப்பு :
वह अधिकार जिसके अनुसार कोई किसी के मरने पर उसकी सम्पत्ति अथवा उसके हटने पर उसका पद या स्थान पाता है।
उसे उत्तराधिकार के रूप में ढेर सारी सम्पत्ति प्राप्त हुई है।